Graeme Swann

ಆಫ್ ಸ್ಪಿನ್ನರ್ ಆರ್ ಅಶ್ವಿನ್ ಸಾಮರ್ಥ್ಯಕ್ಕೆ ಸೂಕ್ತ ಬೆಲೆ ಸಿಗುತ್ತಿಲ್ಲ: ಗ್ರೇಮ್ ಸ್ವಾನ್
ಏಕದಿನ ಕ್ರಿಕೆಟ್‌ನ ವಿಶ್ವದ ಮಾಜಿ ನಂ.1 ಬೌಲರ್ ಗ್ರೇಮ್ ಸ್ವಾನ್, ಟೆಸ್ಟ್ ಕ್ರಿಕೆಟ್ ಶ್ರೇಯಾಂಕ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡ ಪ್ರಗತಿ ಕಾಣುವಂತೆ ಮಾಡುವಲ್ಲಿ ಮುಖ್ಯ ಪಾತ್ರ ವಹಿಸಿದ್ದವರು. ಇಂಗ್ಲೆಂಡ್ ಕ್ರಿಕೆಟ್ ತಂಡ ಕಂಡ ಸಾರ್ವಕಾಲಿಕ ಶ್ರೇಷ್ಠ ಆಫ್ ಸ್ಪಿನ್ನರ್ ಆಗಿರುವ ಸ್ವಾನ್, 2013-14ರಲ್ಲಿ ನಡೆದ ಆ್ಯಷಸ್ ಟೆಸ್ಟ್ ಸರಣಿ ಬಳಿಕ ಅಂತಾರಾಷ್ಟ್ರೀಯ

ಭಾರತದ 'ದಿ ವಾಲ್' ಖ್ಯಾತಿಯ ದ್ರಾವಿಡ್ ಮುಂದೆ ನಾನು 11 ವರ್ಷದ ಮಗುವಿನಂತಾಗಿದ್ದೆ: ಗ್ರೇಮ್ ಸ್ವಾನ್
ಭಾರತೀಯ ಕ್ರಿಕೆಟ್ ದಿಗ್ಗಜರ ಪೈಕಿ ಒಬ್ಬರಾಗಿರುವ ಮಿಸ್ಟರ್ ಡಿಪೆಂಡಬಲ್ ರಾಹುಲ್ ದ್ರಾವಿಡ್ ಬಗ್ಗೆ ಇಂಗ್ಲೆಂಡ್ ಮಾಜಿ ಸ್ಪಿನ್ನರ್ ಗ್ರೇಮ್ ಸ್ವಾನ್ ಪ್ರಶಂಸೆಯ ಮಳೆಯನ್ನೇ ಸುರಿಸಿದ್ದಾರೆ.

ಭಾರತೀಯ ಸ್ಪಿನ್ನರ್‌ಗಳು ಇಂಗ್ಲೆಂಡ್ ಪ್ರವಾಸದಲ್ಲಿ ಉತ್ತಮ ಸಾಧನೆ ಮಾಡಬಹುದು: ಗ್ರೇಮ್ ಸ್ವಾನ್
ಮುಂಬರುವ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತೀಯ ಸ್ಪಿನ್ನರ್‌ಗಳು ಉತ್ತಮ ಸಾಧನೆ ಮಾಡಬಹುದು ಎಂದು ಇಂಗ್ಲೆಂಡ್ ನ ಮಾಜಿ ಆಫ್ ಸ್ಪಿನ್ನರ್ ಗ್ರೇಮ್ ಸ್ವಾನ್ ಹೇಳಿದ್ದಾರೆ...

