Graft

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಮತ್ತಷ್ಟು ಶಾಕ್: ಸಾಮಾಜಿಕ ಜಾಲತಾಣಗಳ ಆಡಿಯೋ-ವಿಡಿಯೋ ಪರಿಶೀಲಿಸಿ, ತ್ವರಿತ ಕ್ರಮಕ್ಕೆ ಮುಂದು!
ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಮಂಗಲ ಕಂದಾಯ ವೃತ್ತದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿ ಅಂಬಲಿ ಪೂಜಾ ಅವರನ್ನು ಶನಿವಾರ ಅಮಾನತುಗೊಳಿಸಲಾಗಿದೆ.

ಯಾವುದಕ್ಕೆ ಎಷ್ಟು ರೇಟ್ ಫಿಕ್ಸ್ ಮಾಡಿ, ಬೋರ್ಡ್ ಹಾಕಿ ಬಿಡಿ: ಕಂದಾಯ ಅಧಿಕಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ತರಾಟೆ
ಯಾವ ಕೆಲಸಕ್ಕೆ ಎಷ್ಟು ಕೊಡಬೇಕು ಎಂದು ಒಂದು ದೊಡ್ಡ ಬೋರ್ಡ್ ಬರೆದು ಹಾಕಿಬಿಡಿ. ಜನ ಬದುಕಬೇಕಲ್ಲ, ಇಲ್ಲಿಗೆ ಬಂದು ಅಲೆದಾಡುವ ಬದಲು ಹಣ ಕೊಟ್ಟು ಕೆಲಸ ಮಾಡಿಸಿಕೊಳ್ಳುತ್ತಾರೆ.

ಲಂಚ ಸ್ವೀಕಾರ: GST ಅಧಿಕಾರಿಗೆ ಮೂರು ವರ್ಷ ಜೈಲು, 5 ಲಕ್ಷ ರೂ. ದಂಡ
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಿಎಸ್‌ಟಿ ಅಧಿಕಾರಿಯೊಬ್ಬರಿಗೆ ಸಿಬಿಐ ವಿಶೇಷ ನ್ಯಾಯಾಲಯ ಮೂರು ವರ್ಷ ಸಾದಾ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

ನಾಗರಿಕ ಯೋಜನೆಗಳಲ್ಲಿನ ಅವ್ಯವಹಾರದ ತನಿಖೆಗೆ ಎಸ್‌ಐಟಿ ರಚನೆ: ಡಿಕೆ ಶಿವಕುಮಾರ್
ಬಿಬಿಎಂಪಿ ಮತ್ತು ಬಿಡಿಎ ಯೋಜನೆಗಳಲ್ಲಿನ ಭ್ರಷ್ಟಾಚಾರಗಳ ಕುರಿತ ಸಮಗ್ರ ತನಿಖೆಗೆ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಲಾಗುವುದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಭ್ರಷ್ಟಾಚಾರ ಆರೋಪ: ಸಿಪಿಇಸಿ ರಸ್ತೆ ಯೋಜನೆಗೆ ತಾತ್ಕಾಲಿಕವಾಗಿ ಅನುದಾನ ನಿಲ್ಲಿಸಿದ ಚೀನಾ
ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಹಾದು ಹೋಗುವ 50 ಬಿಲಿಯನ್ ಡಾಲರ್ ಮೊತ್ತದ ಚೀನಾ-ಪಾಕಿಸ್ತಾನ ಎಕಾನಾಮಿಕ್ ಕಾರಿಡಾರ್ ಯೋಜನೆಯಲ್ಲಿ ಭ್ರಷ್ಟಾಚಾರದ...

ರಾಜೀನಾಮೆ ನೀಡಿ ಅಥವಾ ಜೈಲಿಗೆ ಹೋಗಿ, ಕೇಜ್ರಿವಾಲ್ ಗೆ ಬಿಜೆಪಿ ಆಗ್ರಹ
ವಜಾಗೊಂಡಿರುವ ದೆಹಲಿ ಸಚಿವ ಕಪಿಲ್ ಮಿಶ್ರ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಹಿನ್ನಲೆಯಲ್ಲಿ ಕೇಜ್ರಿವಾಲ್ ರಾಜೀನಾಮೆ ನೀಡಬೇಕು

ಪ್ರಧಾನಿ ವಿರುದ್ಧ ಅರೋಪಗಳಿಗೆ ಗಟ್ಟಿ ಸಾಕ್ಷ್ಯಗಳನ್ನು ತನ್ನಿ: ಎನ್ ಜಿ ಒಗೆ ಸುಪ್ರೀಂ ಕೋರ್ಟ್
ಹಿಂದಿನ ಗುಜರಾತ್ ಮುಖ್ಯಮಂತ್ರಿ, ಸದರಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ಲಂಚ ಆರೋಪವನ್ನು ಸಮರ್ಥಿಸಲು ಗಟ್ಟಿ ಸಾಕ್ಷ್ಯಗಳನ್ನು ತನ್ನಿ ಎಂದು ದೂರುದಾರ ಎನ್ ಜಿ ಒಗೆ ಸುಪ್ರೀಂ ಕೋರ್ಟ್

ಲಂಚ ಸ್ವೀಕಾರ ಆರೋಪ; ಇಬ್ಬರು ಸಚಿವರನ್ನು ವಜಾ ಮಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ
ಲಂಚ ಸ್ವೀಕಾರದ ಆರೋಪದ ಮೇಲೆ ಗಣಿ ಸಚಿವೆ ಗಾಯತ್ರಿ ಪ್ರಜಾಪತಿ ಮತ್ತು ಪಂಚಾಯತ್ ರಾಜ್ ರಾಜ್ಯ ಸಚಿವ ರಾಜ್ ಕಿಶೋರ್ ಅವರನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್

