graft allegation

ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ಜೂನ್ 25ರಂದು ಭೇಟಿಯಾಗುವಂತೆ ಬಿ.ಆರ್ ಪಾಟೀಲ್'ಗೆ ಸಿಎಂ ಸೂಚನೆ
ಗಣಿಗಾರಿಕೆ ಹಗರಣದ ಕುರಿತು ಸಚಿವ ಎಚ್.ಕೆ. ಪಾಟೀಲ್ ಅವರ ಪತ್ರದ ಕುರಿತು ಮಾತನಾಡಿ, ಈ ಹಗರಣ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿಲ್ಲ ಎಂದು ಹೇಳಿದರು.

ಒಂದು ಕಡೆ ಪ್ರತಿಭಟನೆ ಮಾಡಿದ್ರೆ ಯಾರೂ ಬರಲ್ಲವೆಂದು ಕಾಂಗ್ರೆಸ್ ಮುನ್ನೂರು ಕಡೆ ಮಾಡುತ್ತಿದೆ: ಸಿಎಂ ಬೊಮ್ಮಾಯಿ ಟೀಕೆ
ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ಪಿಹೆಚ್ಡಿ ಪಡೆದಿದ್ದಾರೆ, ಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರದ ಗಂಗೋತ್ರಿಯಾಗಿದ್ದು, ಕಾಂಗ್ರೆಸ್ನವರು ಭ್ರಷ್ಟಾಚಾರದ ಬಗ್ಗೆ ಮಾತನಾಡೋದೆ ಹಾಸ್ಯಾಸ್ಪದವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಟೀಕಿಸಿದ್ದಾರೆ.

