graft case

ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ: ಟ್ರಸ್ಟ್ ನ ಮಾಜಿ ಕಾರ್ಯದರ್ಶಿ ಚಂಪತ್ ರಾಯ್ ಹೇಳಿಕೆ ದಾಖಲಿಸಿದ ಪೊಲೀಸರು!
ದೇಶ

ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ: ಟ್ರಸ್ಟ್ ನ ಮಾಜಿ ಕಾರ್ಯದರ್ಶಿ ಚಂಪತ್ ರಾಯ್ ಹೇಳಿಕೆ ದಾಖಲಿಸಿದ ಪೊಲೀಸರು!

ಚಂಪತ್ ರಾಯ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಂತೆ, ಅನಿಲ್ ಮಿಶ್ರಾ ಸೇರಿದಂತೆ ಇತರ ಹಿರಿಯ ಟ್ರಸ್ಟ್ ಪದಾಧಿಕಾರಿಗಳ ಹೇಳಿಕೆಗಳನ್ನು ನಂತರ ದಾಖಲಿಸಲಾಗುವುದು ಎಂದು ಮೂಲಗಳು ಬಹಿರಂಗಪಡಿಸಿವೆ.

ಭ್ರಷ್ಟಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧಿಸುವಲ್ಲಿ ವಿಫಲ; ಲೋಕಾಯುಕ್ತ ಪೊಲೀಸರ ತರಾಟೆಗೆ ತೆಗೆದುಕೊಂಡ ವಿಶೇಷ ನ್ಯಾಯಾಲಯ
ರಾಜ್ಯ

ಭ್ರಷ್ಟಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧಿಸುವಲ್ಲಿ ವಿಫಲ; ಲೋಕಾಯುಕ್ತ ಪೊಲೀಸರ ತರಾಟೆಗೆ ತೆಗೆದುಕೊಂಡ ವಿಶೇಷ ನ್ಯಾಯಾಲಯ

ಏಪ್ರಿಲ್ 1, 2025 ರಂದು ಭ್ರಷ್ಟಾಚಾರ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಎ ವಿ ಕುಮಾರ್ ಮೊದಲ ಆರೋಪಿಯಾಗಿದ್ದಾರೆ.

ಲಂಚ ಪ್ರಕರಣ: ಪೊಲೀಸ್ ಅಧಿಕಾರಿ ಖುಲಾಸೆಗೊಳಿಸಿದ ನ್ಯಾಯಾಲಯ
ರಾಜ್ಯ

ಲಂಚ ಪ್ರಕರಣ: ಪೊಲೀಸ್ ಅಧಿಕಾರಿ ಖುಲಾಸೆಗೊಳಿಸಿದ ನ್ಯಾಯಾಲಯ

ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಅಕ್ರಮ ಆಸ್ತಿ ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ಲೇಔಟ್‌ನ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಬಿ ರಾಮಕೃಷ್ಣ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಲಂಚ ಪ್ರಕರಣ: ಜಾಮೀನು ಮೇಲೆ ಹೊರ ಬಂದ ಶಾಸಕ ಮಾಡಾಳ್; ಬಿಜೆಪಿ ಕಣ್ಣು ಕೆಂಪಗಾಗಿಸಿದ ವಿಜಯೋತ್ಸವ!
ರಾಜ್ಯ

ಲಂಚ ಪ್ರಕರಣ: ಜಾಮೀನು ಮೇಲೆ ಹೊರ ಬಂದ ಶಾಸಕ ಮಾಡಾಳ್; ಬಿಜೆಪಿ ಕಣ್ಣು ಕೆಂಪಗಾಗಿಸಿದ ವಿಜಯೋತ್ಸವ!

ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡ ಪ್ರತ್ಯಕ್ಷವಾದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಕುಟುಂಬಸ್ಥರು, ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತ ಕೋರಿದ್ದು, ಈ ಬೆಳವಣಿಗೆ ಬಿಜೆಪಿಗೆ ಮುಜುಗರವನ್ನುಂಟು ಮಾಡಿದೆ.

ಲಂಚ ಪ್ರಕರಣ: ಕಾರ್ಖಾನೆ ಸಹಾಯಕ ನಿರ್ದೇಶಕನಿಗೆ 4 ವರ್ಷ ಜೈಲು ಶಿಕ್ಷೆ!
ರಾಜ್ಯ

ಲಂಚ ಪ್ರಕರಣ: ಕಾರ್ಖಾನೆ ಸಹಾಯಕ ನಿರ್ದೇಶಕನಿಗೆ 4 ವರ್ಷ ಜೈಲು ಶಿಕ್ಷೆ!

ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆಗಳ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಎಚ್. ಸುರೇಶ್ ಗೆ ಮಂಗಳೂರಿನ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು 4 ವರ್ಷಗಳ ಸಾದಾ ಜೈಲು ಶಿಕ್ಷೆ ಮತ್ತು 4 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಲಂಚ ಪ್ರಕರಣ: ಮಾಧ್ಯಮಗಳ 'ವಿಚಾರಣೆ' ವಿರುದ್ಧ ಬೆಂಗಳೂರು ನಗರ ಮಾಜಿ ಜಿಲ್ಲಾಧಿಕಾರಿ ಸುಪ್ರೀಂ ಕೋರ್ಟ್ ಗೆ ಅರ್ಜಿ
ರಾಜ್ಯ

ಲಂಚ ಪ್ರಕರಣ: ಮಾಧ್ಯಮಗಳ 'ವಿಚಾರಣೆ' ವಿರುದ್ಧ ಬೆಂಗಳೂರು ನಗರ ಮಾಜಿ ಜಿಲ್ಲಾಧಿಕಾರಿ ಸುಪ್ರೀಂ ಕೋರ್ಟ್ ಗೆ ಅರ್ಜಿ

ಮಾಧ್ಯಮಗಳ 'ವಿಚಾರಣೆ'' ವಿರುದ್ಧ  ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಲಂಚ ಪ್ರಕರಣ: ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್; ತಡೆಯಾಜ್ಞೆ ವಿಸ್ತರಿಸಿದ 'ಸುಪ್ರೀಂ'
ದೇಶ

ಲಂಚ ಪ್ರಕರಣ: ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್; ತಡೆಯಾಜ್ಞೆ ವಿಸ್ತರಿಸಿದ 'ಸುಪ್ರೀಂ'

ಲಂಚ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ.

20 ಲಕ್ಷ ರೂ. ಲಂಚ ಪಡೆದ ಆರೋಪ: ಎನ್‌ಎಚ್‌ಎಐ ಬೆಂಗಳೂರಿನ ಅಧಿಕಾರಿ ಸೇರಿ ನಾಲ್ವರನ್ನು ಬಂಧಿಸಿದ ಸಿಬಿಐ
ರಾಜ್ಯ

20 ಲಕ್ಷ ರೂ. ಲಂಚ ಪಡೆದ ಆರೋಪ: ಎನ್‌ಎಚ್‌ಎಐ ಬೆಂಗಳೂರಿನ ಅಧಿಕಾರಿ ಸೇರಿ ನಾಲ್ವರನ್ನು ಬಂಧಿಸಿದ ಸಿಬಿಐ

20 ಲಕ್ಷ ರೂ. ಲಂಚ ಪಡೆದ ಆರೋಪ ಮೇಲೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ)ದ ಬೆಂಗಳೂರು ಪ್ರಾದೇಶಿಕ ಅಧಿಕಾರಿ ಸೇರಿದಂತೆ ನಾಲ್ವರನ್ನು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಶುಕ್ರವಾರ ಪ್ರಾದೇಶಿಕ ಬಂಧಿಸಿದೆ.

ಭ್ರಷ್ಟಾಚಾರ ಪ್ರಕರಣ: ಬಾಂಗ್ಲಾದೇಶ ಮಾಜಿ ಪ್ರಧಾನಿಗೆ 7 ವರ್ಷ ಜೈಲು ಶಿಕ್ಷೆ
ವಿದೇಶ

ಭ್ರಷ್ಟಾಚಾರ ಪ್ರಕರಣ: ಬಾಂಗ್ಲಾದೇಶ ಮಾಜಿ ಪ್ರಧಾನಿಗೆ 7 ವರ್ಷ ಜೈಲು ಶಿಕ್ಷೆ

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಪ್ರಧಾನಮಂತ್ರಿ ಖಲೀದಾ ಜಿಯಾ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ್ದು, 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ...