Graft Charges

ಹೊರಟ್ಟಿ ವಿರುದ್ಧ ಭ್ರಷ್ಟಾಚಾರ ಆರೋಪ: ಯಾದವ್ ಹೇಳಿಕೆ ಬಗ್ಗೆ ತನಿಖೆಗೆ ಒತ್ತಾಯಿಸಲು ಒಗ್ಗಟ್ಟಾದ ಪರಿಷತ್ ಸದಸ್ಯರು!
ಪರಿಷತ್ ಸಚಿವಾಲಯದಲ್ಲಿ ಇತ್ತೀಚೆಗೆ 30 ಸಿಬ್ಬಂದಿಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಇದರಲ್ಲಿ ಹೊರಟ್ಟಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದ್ದರು.

ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್: NCP ನಾಯಕಿ ಸುಪ್ರಿಯಾ ಸುಳೆ ಅಚ್ಚರಿಯ ಹೇಳಿಕೆ
ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಿರುವ ಆರೋಪದ ಅಡಿ ನಿರ್ಮಲಾ ಸೀತಾರಾಮನ್ ಹಾಗೂ ಇನ್ನಿತರರ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶಿಸಿತ್ತು.

ಬೆಂಗಳೂರು: ಬ್ಯಾಟರಾಯನಪುರ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಭ್ರಷ್ಟಾಚಾರ ಕಾಯ್ದೆಯಡಿ ದೂರು ದಾಖಲಿಸಿದ ಎಸಿಪಿ!
ಬ್ಯಾಟರಾಯನಪುರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಬ್ಯಾಟರಾಯನಪುರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರು (ಎಸಿಪಿ) ಭ್ರಷ್ಟಾಚಾರ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ.

ಮೈಸೂರು ದಸರಾ ಮೇಲೆ ಭ್ರಷ್ಟಾಚಾರ ಆರೋಪದ ಕರಿನೆರಳು!
ಸರೋದ್ ವಿದ್ವಾಂಸ ಪಂಡಿತ್ ರಾಜೀವ್ ತಾರಾನಾಥ್ ಅವರಿಂದ ಕಮಿಷನ್ ಗೆ ಅಧಿಕಾರಿಗಳೇ ಬೇಡಿಕೆ ಇಟ್ಟಿರುವ ಆರೋಪ ವಿಶ್ವವಿಖ್ಯಾತ ಮೈಸೂರು ದಸರಾ ಮೇಲೆ ಭ್ರಷ್ಟಾಚಾರದ ಕರಿನೆರಳು ಬೀರಿದೆ.

ನಾನಾಗಲಿ, ಎಂ.ಬಿ.ಪಾಟೀಲ್ ಆಗಲಿ ನಯಾ ಪೈಸೆ ಹಣ ಪಡೆದಿಲ್ಲ, ಲಂಚ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ ಸವಾಲು
ನಾನಾಗಲೀ ಅಥವಾ ಎಂ.ಬಿ.ಪಾಟೀಲ್ ಆಗಲೀ ಎಲ್ಒಸಿ ಬಿಡುಗಡೆ ಮಾಡಲು ಐದು ಪೈಸೆ ಲಂಚ ತೆಗೆದುಕೊಂಡಿದ್ದರೆ ರಾಜಕೀಯ ನಿವೃತ್ತಿ ಪಡೆದು, ಸನ್ಯಾಸತ್ವ ತೆಗೆದುಕೊಳ್ಳುವುದಾಗಿ ಮಾಜೀ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.

ಮೇಖಳಿ ಗ್ರಾಮ ಪಂಚಾಯತ್'ನಲ್ಲಿ ಭ್ರಷ್ಟಾಚಾರ ಆರೋಪ: ಅಧಿಕಾರಿಗಳಿಂದ ತನಿಖೆ ಆರಂಭ
ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯೆ ಸುಧಾ ಸಿದ್ದಪ್ಪ ರಾಜಾಂಗಳೆ ಮಾಡಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ ಸಮಗ್ರ ತನಿಖೆಗೆ ಬೆಳಗಾವಿ ಜಿಲ್ಲಾ ಪಂಚಾಯಿತಿ ಆದೇಶಿಸಿದೆ.

ಭ್ರಷ್ಟಾಚಾರ ಆರೋಪ: ವಾಣಿಜ್ಯ ತೆರಿಗೆ ಇಲಾಖೆಯ 18 ಮಂದಿ ಅಧಿಕಾರಿಗಳು ಅಮಾನತು!
ಭ್ರಷ್ಟಾಚಾರ ಆರೋಪದ ಮೇಲೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಮೂವರು ಸಹಾಯಕ ಆಯುಕ್ತರು ಸೇರಿದಂತೆ 18 ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಭ್ರಷ್ಟಾಚಾರ ಪ್ರಕರಣ: ಯಡಿಯೂರಪ್ಪ, ಕುಟುಂಬ ಸದಸ್ಯರ ವಿರುದ್ಧ ಕೇಸ್ ದಾಖಲಿಸಿದ ಲೋಕಾಯುಕ್ತ ಪೊಲೀಸರು
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಹಲವು ಸದಸ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ಕೇಸ್...

ಇಸ್ರೇಲ್ ಪ್ರಧಾನಿ ವಿರುದ್ಧ ಭ್ರಷ್ಟಾಚಾರದ ಆರೋಪ; ದೋಷಾರೋಪಣೆ ಪಟ್ಟಿಯಲ್ಲಿ ರತನ್ ಟಾಟಾ ಹೆಸರು!
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಭ್ರಷ್ಟಾಚಾರದ ಆರೋಪ ಪಟ್ಟಿಯಲ್ಲಿ ಬೆಂಜಮಿನ್ ನೇತನ್ಯಾಹು ವಿರುದ್ಧವೂ ದೋಷಾರೋಪಣೆ ಹೊರಿಸಲು ಇಸ್ರೇಲ್

