gram panchayat

'ಕೈ' ಕಾರ್ಯಕರ್ತರಿಗೆ ಬಿಗ್ ಪವರ್: ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಗ್ಯಾರಂಟಿ ಸಮಿತಿ ರಚನೆಗೆ ಡಿಕೆಶಿ ಸೂಚನೆ..!
ಕಾಂಗ್ರೆಸ್ ತ್ಯಾಗ, ಜೀವನ ಮತ್ತು ಶಕ್ತಿಯ ಪ್ರತೀಕವಾಗಿದೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಹಲವು ವರ್ಷಗಳ ಕಾಲ ಜೈಲಿನಲ್ಲಿದ್ದರು. ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು.

ರಾಯಚೂರು: ಜಮೀನಿನ ಖಾತೆ ನೀಡಲು 1.5 ಲಕ್ಷ ರೂ. ಲಂಚ ಪಡೆದಿದ್ದ ಬಿಜನಗೇರಾ ಪಿಡಿಒ ಲಕ್ಷ್ಮೀ ಲೋಕಾಯುಕ್ತ ಬಲೆಗೆ!
ಜಮೀನಿನ ಖಾತಾ ಉತಾರ ನೀಡಲು ವ್ಯಕ್ತಿಯೊಬ್ಬರಿಂದ 1.5 ಲಕ್ಷ ಲಂಚ ಪಡೆದಿದ್ದ ಬಿಜನಗೇರಾ ಗ್ರಾಮದ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ 'ಕುಮಾರಿ ಸಮೃದ್ಧಿ' ಯೋಜನೆ: ಪ್ರತಿ ಮಗುವಿಗೆ 5,000 ರೂ ಠೇವಣಿ; ಮಾದರಿಯಾಗಿ ನಿಂತ 'ಹೂಲಿ' ಗ್ರಾಮ!
ಹೂಲಿ ಗ್ರಾಮದಲ್ಲಿ ಜನಿಸುವ ಪ್ರತಿ ಹೆಣ್ಣು ಮಕ್ಕಳ ಹೆಸರಲ್ಲಿ ಪಂಚಾಯತಿ ಕಡೆಯಿಂದ 5 ಸಾವಿರ ರೂ.ಠೇವಣಿ ಇರಿಸುವ ಮೂಲಕ, ಹೆಣ್ಣು ಮಕ್ಕಳ ಭವಿಷ್ಯಕ್ಕೆ ಆರ್ಥಿಕ ಭದ್ರತೆ ಒದಗಿಸುವ ಯೋಜನೆಯನ್ನು ರೂಪಿಸಿದ್ದು ಕರ್ನಾಟಕದಲ್ಲಿ ಇದೊಂದು ವಿನೂತನ ಕಾರ್ಯಕ್ರಮವಾಗಿದೆ.

ಗದಗ: ಒಂದೇ ಕಟ್ಟಡದಲ್ಲಿ ಶಾಲಾ ತರಗತಿ ಮತ್ತು ಗ್ರಾಮ ಪಂಚಾಯತ್ ಕಚೇರಿ; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!
ವಿದ್ಯಾರ್ಥಿಗಳು ಎರಡು ಸಣ್ಣ ಕೊಠಡಿಗಳಲ್ಲಿ ಒಟ್ಟಿಗೆ ಕೂರುತ್ತಾರೆ , ಕಟ್ಟಡದಲ್ಲಿ ಗ್ರಾಮ ಪಂಚಾಯತ್ ಕಚೇರಿ ಕೂಡ ಇದೆ. ಈ ಸಂಬಂಧ ಹಲವು ಮನವಿಗಳನ್ನು ಮಾಡಲಾಗಿದೆ,

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಸ್ವತ್ತು ಸೌಲಭ್ಯ..!
ರಾಜ್ಯ ಸರ್ಕಾರದ ಈ ಕ್ರಮವು ಗ್ರಾಮೀಣ ಜನರಿಗೆ ಆಸ್ತಿ ಸಂಬಂಧಿತ ದಾಖಲೆಗಳನ್ನು ಪಾರದರ್ಶಕವಾಗಿ, ವೈಜ್ಞಾನಿಕವಾಗಿ ಮತ್ತು ತ್ವರಿತವಾಗಿ ಪಡೆಯಲು ಅನುವು ಮಾಡಿಕೊಡಲಿದೆ.

ಗ್ರಾಮ ಪಂಚಾಯಿತಿ ಪ್ರತಿನಿಧಿಗಳನ್ನು ಗೌರವದಿಂದ ನಡೆಸಿಕೊಳ್ಳಿ: ಅಧಿಕಾರಿಗಳಿಗೆ ಪಂಚಾಯತ್ ರಾಜ್ ಇಲಾಖೆ ಎಚ್ಚರಿಕೆ
ಕರ್ನಾಟಕದಲ್ಲಿ, 91,000 ಕ್ಕೂ ಹೆಚ್ಚು ಚುನಾಯಿತ ಪ್ರತಿನಿಧಿಗಳನ್ನು ಹೊಂದಿರುವ ಸುಮಾರು 6,000 ಗ್ರಾಮ ಪಂಚಾಯತ್‌ಗಳಿವೆ.

ಐಎಎಸ್ ಆಕಾಂಕ್ಷಿಗಳಿಗೆ, ಎಂಬಿಬಿಎಸ್, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿ ಹಣಕಾಸಿನ ನೆರವು!
562 ಮತದಾರರನ್ನು ಹೊಂದಿರುವ ಈ ಗ್ರಾಮದಲ್ಲಿ ನೂತನವಾಗಿ ಆಯ್ಕೆಯಾದ ಪಂಚಾಯತಿ ಸದಸ್ಯರು ಭಾನುವಾರ ಪ್ರಥಮ ಬಾರಿಗೆ ಸಭೆ ನಡೆಸಿ ಗ್ರಾಮಸ್ಥರೆಲ್ಲರ ಸಮ್ಮುಖದಲ್ಲಿ ಹಲವು ನಿರ್ಣಯಗಳನ್ನು ಕೈಗೊಂಡಿದ್ದಾರೆ.

ನಾಳೆಯಿಂದ ಗ್ರಾಮ ಪಂಚಾಯಿತಿಗಳಲ್ಲಿ ಜನನ, ಮರಣ ನೋಂದಣಿ ಪ್ರಾರಂಭ: ಪ್ರಿಯಾಂಕ್ ಖರ್ಗೆ
ನಾಳೆಯಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಎಲ್ಲಾ ಗ್ರಾಮ ಪಂಚಾಯ್ತಿಯಲ್ಲೂ ಬಜೆಟ್ ಮಂಡನೆ, ಅಂಗೀಕಾರ ಕಡ್ಡಾಯ: ಪ್ರಿಯಾಂಕ್ ಖರ್ಗೆ
ಆರ್‌ಡಿಪಿಆರ್ ಇಲಾಖೆ ಖಾತೆ ಹೊಂದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಇತಿಹಾಸದಲ್ಲೇ ಪ್ರಥಮ ಬಾರಿಗೆ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಪತ್ರ ಬರೆದು ಬಜೆಟ್ ಸಿದ್ಧಪಡಿಸಿ ಗ್ರಾಮ ಪಂಚಾಯಿತಿ ಸಭೆಗಳಲ್ಲಿ ಮಂಡಿಸಿ ಅನುಮೋದನೆ ಪಡೆಯುವಂತೆ ಸೂಚಿಸಿದ್ದಾರೆ.

