ರಾಜ್ಯಮಂಗಳೂರು: ಕಂದಕಕ್ಕೆ ಉರುಳಿದ ಕಾರು; ಮಹಿಳೆ ಸಾವು, ಪಂಚಾಯಿತಿ ಅಧ್ಯಕ್ಷೆ ಸೇರಿ ನಾಲ್ವರಿಗೆ ಗಾಯ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಕಮರಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದು, ಉಜಿರೆ ಗ್ರಾಮ ಪಂಚಾಯಿತಿ ಮುಖ್ಯಸ್ಥೆ ಸೇರಿದಂತೆ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.