gram panchayat election

ಗ್ರಾಮ ಪಂಚಾಯಿತಿ ಚುನಾವಣೆ: ಮತದಾರರ ಸೆಳೆಯಲು ಹಣದ ಹೊಳೆ, ಆಸ್ತಿಪಾಸ್ತಿ ಮಾರಿ ಸ್ಪರ್ಧೆ!
ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಮತದಾರರನ್ನು ಸೆಳೆಯಲು ಹರಸಾಹಸ ಪಡುತ್ತಿರುವ ಅಭ್ಯರ್ಥಿಗಳು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ.

ಮೊದಲ ಹಂತದ ಪಂಚಾಯತ್ ಚುನಾವಣೆಯಲ್ಲಿ 4,377 ಮಂದಿ ಅವಿರೋಧ ಆಯ್ಕೆ, ಹರಾಜು ನಡೆದಿರುವುದು ಸ್ಪಷ್ಟ
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಂಚಾಯತ್ ಸ್ಥಾನಗಳನ್ನು ಹರಾಜು ಹಾಕುತ್ತಿರುವುದು ಗಣನೀಯವಾಗಿ ಹೆಚ್ಚಳವಾಗಿದ್ದು, ಇದಕ್ಕೆ ರಾಜ್ಯ ಚುನಾವಣಾ ಆಯೋಗ ನೀಡಿರುವ ಅಂಕಿ ಅಂಶಗಳು ಪುಷ್ಟಿ ನೀಡಿದೆ.

ಚಿತ್ರದುರ್ಗದ ಈ ಗ್ರಾಮದಲ್ಲಿ ಹಣ, ಜಾತಿ ರಾಜಕೀಯಕ್ಕಿಲ್ಲ ಸ್ಥಾನಮಾನ; ಒಗ್ಗಟ್ಟು, ಭ್ರಾತೃತ್ವವೇ ಗ್ರಾಮಸ್ಥರ ಮಂತ್ರ!
ಜಿಲ್ಲೆಯ ತುರುವನೂರು ಹೋಬಳಿಯ ಕಡಬನಕಟ್ಟೆ ಗ್ರಾಮದ ಜನರ ಅಭಿವೃದ್ಧಿಗೆ ಏಕತೆ ಮತ್ತು ಭ್ರಾತೃತ್ವವೇ ಮುಖ್ಯ ಕಾರಣವಾಗಿದೆ.

ಚುನಾವಣೆಗೆ ಮೊದಲೇ ಲಕ್ಷದಿಂದ ಕೋಟಿಯವರೆಗೆ ಹರಾಜಾಗುತ್ತಿದೆ ಗ್ರಾಮ ಪಂಚಾಯತ್ ಸೀಟುಗಳು!
ಚುನಾವಣೆಗೆ ಮೊದಲೇ ಗ್ರಾಮ ಪಂಚಾಯತ್ ಚುನಾವಣೆ ಸೀಟುಗಳು ಹರಾಜಾಗಿವೆ. ಆದರೆ ಇಂತಹ ಅಭ್ಯರ್ಥಿಗಳನ್ನು ಪಂಚಾಯತ್ ಸರಹದ್ದಿನಿಂದ ಗಡೀಪಾರು ಮಾಡಿ ಚುನಾವಣೆ ಮುಗಿದ ನಂತರ ಅನರ್ಹಗೊಳಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

ಉಡುಪಿ: ಕೋಡಿ ಕಲ್ಯಾಣ ದಂಡೆ ಕೆಲಸ ಸ್ಥಗಿತ, ಗ್ರಾಮಸ್ಥರಿಂದ ಪಂಚಾಯತ್ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ!
ಜಿಲ್ಲೆಯ ಕೋಡಿ ಗ್ರಾಮ ಪಂಚಾಯತ್ ನ ಗ್ರಾಮಸ್ಥರು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಪಂಚಾಯತ್ ಸರಹದ್ದಿನ ಒಳಗೆ ಕೋಡಿ ಕಲ್ಯಾಣದಲ್ಲಿ ಜೆಟ್ಟಿ ಕೆಲಸವನ್ನು ನಿಲ್ಲಿಸಿದ್ದಕ್ಕಾಗಿ ಪ್ರತಿಭಟಿಸಿ ಚುನಾವಣೆಗೆ ಬಹಿಷ್ಕಾರ ಹಾಕಲು ನಿಶ್ಚಯಿಸಿದ್ದಾರೆ.

ಗ್ರಾಮ ಪಂಚಾಯಿತಿ ಮೊದಲ ಹಂತದ ಚುನಾವಣೆ: ಒಟ್ಟು 3267 ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯಿತಿ ಮೊದಲ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಯ ನಾಮಪತ್ರ ಸಲ್ಲಿಕೆಯು ಕೊನೆಯಾಗಿದ್ದು, ಒಟ್ಟು 3267 ನಾಮಪತ್ರಗಳು ಸಲ್ಲಿಕೆಯಾಗಿದೆ.

27 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸದಿರಲು ಚುನಾವಣಾ ಆಯೋಗ ತೀರ್ಮಾನ!
ಪ್ರಸ್ತುತ ಚುನಾವಣೆ ಘೋಷಣೆಯಾಗಿರುವ ಗ್ರಾಮ ಪಂಚಾಯತಿಗಳ ಪೈಕಿ ಕೆಲ ಗ್ರಾಮ ಪಂಚಾಯತಿಗಳು ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತಿತವಾಗಿರುವ ಹಿನ್ನೆಲೆ ಒಟ್ಟು 26 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸದಿರಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದೆ.

ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ; ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭ
ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆ ಡಿಸೆಂಬರ್ 7ರ ಸೋಮವಾರದಿಂದ ಆರಂಭಗೊಳ್ಳಲಿದೆ.

ನವೆಂಬರ್ 27 ರಿಂದ ಎಲ್ಲಾ ಜಿಲ್ಲೆಗಳಲ್ಲೂ ಬಿಜೆಪಿ ಗ್ರಾಮ ಸ್ವರಾಜ್ ಯಾತ್ರೆ
ಮುಂಬರುವ ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ಸ್ವರಾಜ್ ಯಾತ್ರೆ ಸಂಘಟಿಸಲು ನಿರ್ಧರಿಸಲಾಗಿದೆ

