gram panchayat elections

ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ- ಪ್ರಿಯಾಂಕ್ ಖರ್ಗೆ
ರಾಜ್ಯ

ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ- ಪ್ರಿಯಾಂಕ್ ಖರ್ಗೆ

ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

188 ಗ್ರಾಮ ಪಂಚಾಯಿತಿಗಳ 430 ಸ್ಥಾನಗಳಿಗೆ ಜುಲೈ 23 ರಂದು ಚುನಾವಣೆ
ರಾಜ್ಯ

188 ಗ್ರಾಮ ಪಂಚಾಯಿತಿಗಳ 430 ಸ್ಥಾನಗಳಿಗೆ ಜುಲೈ 23 ರಂದು ಚುನಾವಣೆ

ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ಸೋಮವಾರ ರಾಜ್ಯದಾದ್ಯಂತ 188 ಗ್ರಾಮ ಪಂಚಾಯಿತಿಗಳ 430 ಸ್ಥಾನಗಳಿಗೆ ಚುನಾವಣೆಯನ್ನು ಪ್ರಕಟಿಸಿದೆ.

ಗ್ರಾಮ ಪಂಚಾಯಿತಿ ಚುನಾವಣೆ; 2ನೇ ಹಂತದಲ್ಲಿ ಶೇ.81ರಷ್ಟು ಮತದಾನ, ಡಿ.30ಕ್ಕೆ ಫಲಿತಾಂಶ
ರಾಜ್ಯ

ಗ್ರಾಮ ಪಂಚಾಯಿತಿ ಚುನಾವಣೆ; 2ನೇ ಹಂತದಲ್ಲಿ ಶೇ.81ರಷ್ಟು ಮತದಾನ, ಡಿ.30ಕ್ಕೆ ಫಲಿತಾಂಶ

ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಭಾನುವಾರ ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಕೋವಿಡ್-19 ಆತಂಕದ ನಡುವೆಯೂ ಸುಮಾರು ಸೇ.80.71ರಷ್ಟು ಮತದಾನವಾಗಿದ್ದು, ಮತದಾನ ಬಹಿಷ್ಕಾರ, ಅಭ್ಯರ್ಥಿಗಳ ಚಿಹ್ನೆ ಬದಲು, ಸಣ್ಣಪುಟ್ಟ ಗಲಾಟೆ, ಗೊಂದಲಗಳನ್ನು ಹೊರತುಪಡಿಸಿದರೆ ಶಾಂತಿಯುತ ಮತದಾನ ನಡೆದಿದೆ. 

ಗ್ರಾಮ ಪಂಚಾಯತ್ ಎರಡನೇ ಹಂತದ ಮತದಾನ ಪ್ರಗತಿಯಲ್ಲಿ, ಮಧ್ಯಾಹ್ನ 1 ಗಂಟೆ ವೇಳೆಗೆ ಸರಾಸರಿ ಶೇ. 52ರಷ್ಟು ಮತದಾನ 
ರಾಜಕೀಯ

ಗ್ರಾಮ ಪಂಚಾಯತ್ ಎರಡನೇ ಹಂತದ ಮತದಾನ ಪ್ರಗತಿಯಲ್ಲಿ, ಮಧ್ಯಾಹ್ನ 1 ಗಂಟೆ ವೇಳೆಗೆ ಸರಾಸರಿ ಶೇ. 52ರಷ್ಟು ಮತದಾನ 

ರಾಜ್ಯದ 2,709 ಗ್ರಾಮ ಪಂಚಾಯತ್ ಗಳಿಗೆ ಎರಡನೇ ಹಂತದ ಚುನಾವಣೆಗೆ ಮತದಾನ ಪ್ರಗತಿಯಲ್ಲಿದೆ. ಮೊದಲ ಆರು ಗಂಟೆಯಲ್ಲಿ ಸರಾಸರಿ ೫೨ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಗ್ರಾಮ ಪಂಚಾಯತ್ ಚುನಾವಣೆ: ಗೆಲ್ಲಲು, ಪ್ರತಿಸ್ಪರ್ಧಿಗಳನ್ನು ಸೋಲಿಸಲು ಅಭ್ಯರ್ಥಿಗಳಿಂದ ಜ್ಯೋತಿಷ್ಯ, ಮಾಟ-ಮಂತ್ರದ ಮೊರೆ!
ರಾಜಕೀಯ

ಗ್ರಾಮ ಪಂಚಾಯತ್ ಚುನಾವಣೆ: ಗೆಲ್ಲಲು, ಪ್ರತಿಸ್ಪರ್ಧಿಗಳನ್ನು ಸೋಲಿಸಲು ಅಭ್ಯರ್ಥಿಗಳಿಂದ ಜ್ಯೋತಿಷ್ಯ, ಮಾಟ-ಮಂತ್ರದ ಮೊರೆ!

ನಿಂಬೆಹಣ್ಣು, ಕತ್ತರಿಸಿದ ಕುಂಬಳಕಾಯಿ ಅಥವಾ ಬೊಂಬೆಯ ಮೂಲಕ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಸೋಲಿಸಲು ಸಾಧ್ಯವೇ?

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪತ್ನಿ ಅವಿರೋಧ ಆಯ್ಕೆ: ಸಂಭ್ರಮಿಸಬೇಕಾಗಿದ್ದ ಪತಿಯೇ ಆತ್ಮಹತ್ಯೆ!
ರಾಜ್ಯ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪತ್ನಿ ಅವಿರೋಧ ಆಯ್ಕೆ: ಸಂಭ್ರಮಿಸಬೇಕಾಗಿದ್ದ ಪತಿಯೇ ಆತ್ಮಹತ್ಯೆ!

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದ ಮಹಿಳೆಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಕೂಡ್ಲೂರು ಗ್ರಾಮ ಪಂಚಾಯತ್​ ವ್ಯಾಪ್ತಿಯ ದೊಡ್ಡರಾಯಪೇಟೆಯಲ್ಲಿ ನಡೆದಿದೆ. ಅವರ ಆತ್ಮಹತ್ಯೆಗೆ ಕಾರಣ ನಿಗೂಢವಾಗಿದೆ. 

ಬಾಗಲಕೋಟೆ: ನಾಮಪತ್ರ ಸಲ್ಲಿಸಲು ಬಂದಿದ್ದ ಅಭ್ಯರ್ಥಿ ಹೃದಯಾಘಾತದಿಂದ ಸಾವು
ರಾಜ್ಯ

ಬಾಗಲಕೋಟೆ: ನಾಮಪತ್ರ ಸಲ್ಲಿಸಲು ಬಂದಿದ್ದ ಅಭ್ಯರ್ಥಿ ಹೃದಯಾಘಾತದಿಂದ ಸಾವು

ಗ್ರಾಮ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಂದಿದ್ದ ಅಭ್ಯರ್ಥಿಯೊಬ್ಬರು ಪಂಚಾಯತ್ ಆವರಣದಲ್ಲೇ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಇಳಕಲ್ ತಾಲೂಕಿನಲ್ಲಿ ಬುಧವಾರ ಸಂಭವಿಸಿದೆ.

ಗ್ರಾಮ ಪಂಚಾಯಿತಿ ಚುನಾವಣೆ: ಬಂಟ್ವಾಳ ತಾಲೂಕಿನ ಗ್ರಾಮಸ್ಥರಿಂದ ಮತದಾನ ಮಹಿಷ್ಕಾರ 
ದೇಶ

ಗ್ರಾಮ ಪಂಚಾಯಿತಿ ಚುನಾವಣೆ: ಬಂಟ್ವಾಳ ತಾಲೂಕಿನ ಗ್ರಾಮಸ್ಥರಿಂದ ಮತದಾನ ಮಹಿಷ್ಕಾರ 

ತಮ್ಮ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸದ ಕಾರಣದಿಂದಾಗಿ ಬಂಟ್ವಾಳ ತಾಲೂಕಿನ ಕೆಲವು ಗ್ರಾಮಗಳ ಮತದಾರರು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ವರಿಷ್ಠರೊಂದಿಗಿನ ಅಸಮಾಧಾನ: ಜೆಡಿಎಸ್ ಕಾರ್ಯಕರ್ತರ ಸಭೆಯಿಂದ ದೂರ ಉಳಿದ ಜಿಟಿ ದೇವೇಗೌಡ
ರಾಜಕೀಯ

ವರಿಷ್ಠರೊಂದಿಗಿನ ಅಸಮಾಧಾನ: ಜೆಡಿಎಸ್ ಕಾರ್ಯಕರ್ತರ ಸಭೆಯಿಂದ ದೂರ ಉಳಿದ ಜಿಟಿ ದೇವೇಗೌಡ

ಪಕ್ಷ ಹಾಗೂ ಅದರ ಮುಖಂಡರಿಂದ ಅಂತರ ಕಾಪಾಡಿಕೊಳ್ಳುವ ಪ್ರಯತ್ನದಲ್ಲಿರುವ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಭಾನುವಾರ ನಡೆದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಚುನಾವಣೆಗಾಗಿನ ಕಾರ್ಯಕರ್ತರ ಪೂರ್ವಸಿದ್ಧತಾ ಸಭೆಯಿಂದ ದೂರ ಉಳಿದಿದ್ದರು.