gram panchayat elections

ಗ್ರಾಮ ಪಂಚಾಯತ್ ಚುನಾವಣೆಯನ್ನು ರಾಜಕೀಯ ಪಕ್ಷಗಳ ಹಸ್ತಕ್ಷೇಪದಿಂದ ಮುಕ್ತಗೊಳಿಸಿ- ಆಯೋಗ ಕಟ್ಟಾಜ್ಞೆ
ರಾಜ್ಯದಲ್ಲಿ ಇದೇ 22 ಮತ್ತು 27 ರಂದು ಎರಡು ಹಂತಗಳಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಹಸ್ತಕ್ಷೇಪ ಹೆಚ್ಚಾಗುತ್ತಿರುವುದನ್ನು ರಾಜ್ಯ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.

ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ
ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ. ಇನ್ನು ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗುತ್ತೇನೋ ನೋಡೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾರ್ಮಿಕವಾಗಿ ಹೇಳಿದ್ದಾರೆ.

2 ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ: ಸೂಕ್ತ ಸಿದ್ಧತೆಗೆ ಆಯೋಗ ಸೂಚನೆ
ಮುಂದಿನ ಮೂರು ವಾರಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ಆದೇಶಿಸಿದ್ದು, ಕೋವಿಡ್ ಪರಿಸ್ಥಿತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಜಿಲ್ಲೆಗಳಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಸೂಕ್ತ ಸಿದ್ಧತೆ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಡಾ.ಬಿ. ಬಸವರಾಜು ಸೂಚಿಸಿದ್ದಾರೆ.

3 ವಾರದೊಳಗೆ ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಪ್ರಕಟಿಸಿ: ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶ
ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಮೂರು ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶುಕ್ರವಾರ ಹೈಕೋರ್ಟ್ ನಿರ್ದೇಶನ ನೀಡಿದೆ.

ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆ: ನಿರ್ಧಾರ ಮರು ಪರಿಶೀಲಿಸಲು ಚುನಾವಣಾ ಆಯೋಗಕ್ಕೆ 'ಹೈ' ಸೂಚನೆ
ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳನ್ನು ಮುಂದೂಡಿ ಹೊರಡಿಸಿರುವ ಆದೇಶವನ್ನು ಮರು ಪರಿಶೀಲನೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ.

ಕೊರೋನಾ ಎಫೆಕ್ಟ್: ಗ್ರಾಮ ಪಂಚಾಯತ್ ಚುನಾವಣೆ 6 ತಿಂಗಳು ಮುಂದೂಡಿಕೆ- ಕೆ.ಎಸ್. ಈಶ್ವರಪ್ಪ
ರಾಜ್ಯದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಪಂಚಾಯತ್ ಚುನಾವಣೆಯನ್ನು 6 ತಿಂಗಳು ಮುಂದೂಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ.

ಮೊದಲ ಹಂತದ ಪಂಚಾಯ್ತಿ ಚುನಾವಣೆ: ಮತದಾನ ಆರಂಭ
ಗ್ರಾಮಪಂಚಾಯಿತಿ ಚುನಾವಣೆಯ ಮೊದಲ ಹಂತದಲ್ಲಿ ರಾಜ್ಯದ 15 ಜಿಲ್ಲೆಗಳ 3,154 ಗ್ರಾಮ ಪಂಚಾಯ್ತಿಗಳಿಗೆ ಮತದಾನ ಆರಂಭವಾಗಿದ್ದು, ಬೆಳಗ್ಗೆ 8 ಗಂಟೆಗೆ...

ಗ್ರಾಮಪಂಚಾಯಿತಿ ಚುನಾವಣೆಗೆ ಇಂದು ಅಧಿಸೂಚನೆ
ರಾಜ್ಯದ 5844 ಗ್ರಾಮ ಪಂಚಾಯ್ತಿಗಳ `ಮತಕದನ'ಕ್ಕೆ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಸೋಮವಾರ ಅಧಿಸೂಚನೆ ಪ್ರಕಟವಾಗಲಿದೆ.

