ವಿಶೇಷಕೊಡಗಿನ ಐದು ಪಂಚಾಯ್ತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ
ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಲ್ಲ 105 ಪಂಚಾಯಿತಿಗಳಲ್ಲಿ ಡಿಜಿಟಲ್ ಗ್ರಂಥಾಲಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ರಾಜ್ಯದ ಮೊದಲ ಜಿಲ್ಲೆಗಳಲ್ಲಿ ಕೊಡಗು ಆಗಿದೆ. ಅಭಿವೃದ್ಧಿ ಹೊಂದಿದ ಸಮಾಜವನ್ನು ರೂಪಿಸುವಲ್ಲಿ ಜಿಲ್ಲೆಯ ಪಂಚಾಯಿತಿಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಈ ವರ್ಷ ಒಟ್ಟು ಐದು ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿದೆ.