gram panchayat

ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ವಸತಿ ಗೃಹಗಳ ನಿರ್ಮಿಸಿ: ಸರ್ಕಾರಕ್ಕೆ ಹೊರಟ್ಟಿ
ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ವಸತಿ ಗೃಹಗಳ ನಿರ್ಮಾಣ ಮಾಡುವಂತೆ ರಾಜ್ಯ ಸರ್ಕಾರಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಸಲಹೆ ನೀಡಿದ್ದಾರೆ.

ಬೆಂಗಳೂರು ಉಪ ನಗರ, ಗ್ರಾಮ ಪಂಚಾಯತ್ ಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ: ಸಿಎಂ ಬಸವರಾಜ ಬೊಮ್ಮಾಯಿ
ರಾಜಧಾನಿಯ ಹೊರವಲಯದ ಗ್ರಾಮಗಳು ಸೇರಿದಂತೆ ಸಂಪೂರ್ಣ ಬೆಂಗಳೂರು ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಗ್ರಾಮ ಪಂಚಾಯತಿಗಳ ಮೂಲಕ ಜನರಿಗೆ ಹೆಚ್ಚಿನ ಸೇವೆ ನೀಡಲು ಸರ್ಕಾರ ಮುಂದು: ನೌಕರರ ವೇತನ ಸಮಸ್ಯೆ ಬಗೆಹರಿಸಲು ಸಮಿತಿ ರಚನೆ
ಹಲವು ನಾಗರಿಕ ಸ್ನೇಹಿ ಸೇವೆಗಳನ್ನು ಗ್ರಾಮೀಣ ಪ್ರದೇಶಗಳಿಗೆ ಕೊಂಡೊಯ್ಯಲು ರಾಜ್ಯ ಸರ್ಕಾರ ಉತ್ಸುಕವಾಗಿರುವಾಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಮಯಕ್ಕೆ ಸರಿಯಾಗಿ ಸಿಬ್ಬಂದಿ ವೇತನ ವಿತರಣೆ ಸೇರಿದಂತೆ ಅದರ ಆಡಳಿತವನ್ನು ಚುರುಕುಗೊಳಿಸಲು ನಿರ್ಧರಿಸಿದೆ.

ವಲಸೆ ಕಾರ್ಮಿಕರ ನಿರ್ವಹಣೆಗೆ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ನಿಯೋಜನೆ
ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಲಸೆ ಕಾರ್ಮಿಕರನ್ನು ನಿರ್ವಹಿಸಲು ಹೆಚ್ಚುವರಿಯಾಗಿ ಕಾರ್ಯಪಡೆ ನಿಯೋಜಿಸಲಾಗಿದೆ.

'ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಜೆಡಿಎಸ್ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು'
ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಪಕ್ಷದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು.

ಉತ್ತರ ಪ್ರದೇಶದ ಗ್ರಾಮ ಪಂಚಾಯಿತಿಗೆ ಪಾಕ್ ಮಹಿಳೆ ಮುಖ್ಯಸ್ಥೆ; ಎಫ್ಐಆರ್ ದಾಖಲು!
ಉತ್ತರ ಪ್ರದೇಶದ ಗ್ರಾಮ ಪಂಚಾಯಿತಿಗೆ ಪಾಕಿಸ್ತಾನಗ ಮೂಲದ ಮಹಿಳೆ ಮುಖ್ಯಸ್ಥೆಯಾಗಿದ್ದ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಹಿಳೆ ವಿರುದ್ಧ ಇದೀಗ ಪೊಲೀಸ್ ಎಫ್ ಐಆರ್ ದಾಖಲಾಗಿದೆ.

ಗ್ರಾ.ಪಂ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿ: ಇತ್ತೀಚಿನ ಟ್ರೆಂಡ್, ಮಾಹಿತಿಗಳು ಹೀಗಿವೆ...
ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ನಿರ್ಣಾಯಕ ಘಟ್ಟ ತಲುಪಿದೆ.

ಬಿಜೆಪಿಗೆ ಅನುಕೂಲವಾಗುವಂತೆ ಸರ್ಕಾರ ಗ್ರಾಮಪಂಚಾಯತ್ ಮೀಸಲಾತಿ ಸಿದ್ದಪಡಿಸಿದೆ: ದೇವೇಗೌಡ
ಗ್ರಾಮ ಪಂಚಾಯತ್ ಚುನಾವಣೆಗಾಗಿ ಸರ್ಕಾರ ಸಿದ್ದಪಡಿಸಿರುವ ಮೀಸಲಾತಿ ಸಂಪೂರ್ಣ ರಾಜಕೀಯವಾಗಿದ್ದು ಮುಂದಿನ ದಿನಗಳಲ್ಲಿ ಜೆಡಿಎಸ್ ಇದರ ವಿರುದ್ಧ ಹೋರಾಟ ನಡೆಸುವುದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಸಿದ್ದಾರೆ.

ವರ್ಷಾಂತ್ಯಕ್ಕೆ ಗ್ರಾಮ ಪಂಚಾಯತ್ ಚುನಾವಣೆ ಸಾಧ್ಯತೆ
ರಾಜ್ಯ ಚುನಾವಣಾ ಆಯೋಗ ವರ್ಷಾಂತ್ಯಕ್ಕೆ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ.ಕೇಂದ್ರ ಚುನಾವಣಾ ಆಯೋಗ ಹೊರಡಿಸಿರುವ ಹೊಸ ಮಾರ್ಗಸೂಚಿಗಳಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಆಯೋಗ ಚುನಾವಣೆ ನಡೆಸಲಿದೆ.

