gram panchayat

'ಪ್ರವಾಹ'ಕ್ಕೆ ಸರ್ಕಾರದ ಸಿದ್ಧತೆ: ಗ್ರಾಮ ಪಂಚಾಯತ್ ಗಳಲ್ಲಿ ಪ್ರವಾಹ ನಿರ್ವಹಣೆಗೆ ಪ್ರಾಯೋಗಿಕ ಯೋಜನೆ
ಮುಂಗಾರು ಸಮಯದಲ್ಲಿ ಪ್ರವಾಹದಂತಹ ಪರಿಸ್ಥಿತಿಯುಂಟಾದರೆ ಅವುಗಳನ್ನು ನಿಭಾಯಿಸಲು ಗ್ರಾಮ ಪಂಚಾಯತ್ ಗಳಿಗೆ ಪ್ರವಾಹ ನಿರ್ವಹಣೆ ಯೋಜನೆ ಸಿದ್ದಪಡಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.

50 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತ್ ನೌಕರರಿಗೆ ಕಳೆದ 8 ತಿಂಗಳಿನಿಂದ ಸಂಬಳವೇ ಸಿಕ್ಕಿಲ್ಲ!
ರಾಜ್ಯದ 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಗಳ ಸಾವಿರಾರು ಮಂದಿ ನೌಕರರಿಗೆ ಕಳೆದ 8 ತಿಂಗಳಿನಿಂದ ವೇತನ ಬಂದಿಲ್ಲ. ರಾಜ್ಯದಲ್ಲಿ 6 ಸಾವಿರದ 081 ಗ್ರಾಮ ಪಂಚಾಯತ್ ಗಳಿದ್ದು ಅದರಲ್ಲಿ ಕನಿಷ್ಠವೆಂದರೂ 50 ಸಾವಿರ ಮಂದಿ ಬಿಲ್ ಕಲೆಕ್ಟರ್, ವಾಟರ್ ಮೆನ್, ಅಂಕಿ ಅಂಶ ಸಂಗ್ರಾಹಕರು ಮತ್ತು ಅಟೆಂಡರ್ ಆಗಿ ಕರ್ತವ್ಯದಲ್ಲಿದ್ದಾರೆ.

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನೇಮಕ: ಮಾಧುಸ್ವಾಮಿ
ಕೊರೋನಾ ಭೀತಿಯಿಂದಾಗಿ ಚುನಾವಣೆ ನಡೆಸುವುದು ಕಷ್ಟವಾಗಿರುವುದರಿಂದ ರಾಜ್ಯದ ಎಲ್ಲಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಗ್ರಾಮ ಪಂಚಾಯಿತಿಗೆ ಆಡಳಿತಾಧಿಕಾರಿ ನೇಮಕ: ಯಾವುದೇ ತೀರ್ಮಾನ ಕೈಗೊಳ್ಳದೆ ಸಭೆ ಅಪೂರ್ಣ
ಅವಧಿ ಮುಕ್ತಾಯಗೊಳ್ಳುತ್ತಿರುವ 5600 ಗ್ರಾಮ ಪಂಚಾಯತ್ ಗಳಿಗೆ ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿ ನೇಮಕ ಮಾಡಬೇಕೆ ಬೇಡವೇ ಎಂಬ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲಾಗದೆ ಸಭೆ ಅಪೂರ್ಣವಾಗಿದೆ.

ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ
ಗ್ರಾಮ ಪಂಚಾಯತ್ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಯಲಿದೆ.

ಗ್ರಾಮಪಂಚಾಯತ್ ಡಿಜಿಟಲೀಕರಣಕ್ಕೆ ಕೇಂದ್ರ ಒತ್ತು-ಕಾಗದರಹಿತವಾಗಲಿದೆ ಭಾರತದ ಹಳ್ಳಿ!
ಭಾರತೀಯ ಗ್ರಾಮಗಳು ಶೀಘ್ರವೇ ಕಾಗದರಹಿತವಾಗಲಿದೆ! ಹೌದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಾಮಾನ್ಯ ಸೇವಾ ಕೇಂದ್ರ ಮತ್ತು ಪಂಚಾಯತಿ ರಾಜ್ ಸಚಿವಾಲಯವು ಭಾರತದ 2.5 ಲಕ್ಷಕ್ಕೂ ಹೆಚ್ಚಿನ ಗ್ರಾಮಗಳ ಗ್ರಾಮ ಪಂಚಾಯತಿಗಳ ಸಂಪೂರ್ಣ ಡಿಜಿಟಲೀಕರಣಕ್ಕಾಗಿ ಒಪ್ಪಂದ ಮಾಡಿಕೊಂಡ ಬಳಿಕ ಇದು ಸಂಭವಿಸಲಿದೆ.

ಗ್ರಾಮ ಪಂಚಾಯತ್ ಗಳಲ್ಲಿ ವಿಡಿಯೊ ಕಾನ್ಫರೆನ್ಸ್ ಸೌಲಭ್ಯ: ಇ ಆಡಳಿತಕ್ಕೆ ಬಜೆಟ್ ನಲ್ಲಿ ಒತ್ತು
ಇತ್ತೀಚೆಗೆ ಬಹುತೇಕ ಕೆಲಸ ಕಂಪ್ಯೂಟರ್ ಮತ್ತು ಆನ್ ಲೈನ್ ಮೂಲಕ ನಡೆಯುತ್ತಿರುವಾಗ ಸರ್ಕಾರಿ ...

ಗ್ರಾಮ ಪಂಚಾಯ್ತಿ ಅಭ್ಯರ್ಥಿಯೊಬ್ಬ ಡೂಪ್ ಕೊಹ್ಲಿಯನ್ನು ಕರೆತಂದು ಬಕ್ರಾ ಮಾಡಿದ ಕಥೆ!
ಚುನಾವಣೆಗಳಲ್ಲಿ ಮತದಾರರನ್ನು ಸೆಳೆಯಲು ಹಣ, ಹೆಂಡ ಹಂಚುವುದು, ಸಿನಿ ತಾರೆಯರನ್ನು ಗಣ್ಯರನ್ನು ಕರೆತಂದು ಪ್ರಚಾರ ಮಾಡುವುದು ಸಾಮಾನ್ಯ...

ಮಾರ್ಚ್ 2019ರೊಳಗೆ ಎಲ್ಲಾ ಗ್ರಾಮ ಪಂಚಾಯತ್ ಗಳಿಗೆ ಹೈ ಸ್ಪೀಡ್ ಬ್ರಾಡ್ ಬಾಂಡ್ ಸೇವೆ: ಅರುಣಾ ಸುಂದರರಾಜನ್
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ....

