gram panchayath

ಪ್ರತಿಷ್ಠೆಯ ಕಣವಾಗಿರುವ ಸಂಕೋನಟ್ಟಿ ಗ್ರಾಮ ಪಂಚಾಯಿತಿ: ಅಧಿಕಾರಕ್ಕಾಗಿ ಸವದಿ-ಕುಮಟಳ್ಳಿ ಬೆಂಬಲಿಗರ ನಡುವೆ ಹಣಾಹಣಿ
ರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸಂಕೋನಟ್ಟಿ ಗ್ರಾಮ ಪಂಚಾಯಿತಿ ಪ್ರತಿಷ್ಠೆಯ ಕಣವಾಗಿದೆ. ಮಹೇಶ್ ಕುಮಟಳ್ಳಿ ಮತ್ತು ಲಕ್ಷ್ಮಣ ಸವದಿ ಬೆಂಬಲಿಗರ ನಡುವಿನ ಹೋರಾಟಕ್ಕೆ ಸಾಕ್ಷಿಯಾಗಿದೆ.

ಕೋಲಾರ ಗ್ರಾಮ ಪಂಚಾಯಿತಿ ಸ್ಥಾನ ಐದು ಲಕ್ಷಕ್ಕೆ ಹರಾಜು!
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುವಂತಹ ಮತ್ತೊಂದು ಘಟನೆ ನಡೆದಿದೆ. ಕೋಲಾರದ ಮದ್ದೇರಿ ಗ್ರಾಮ ಪಂಚಾಯಿತಿ ಸದಸ್ಯತ್ವ ಸ್ಥಾನವನ್ನು 5 ಲಕ್ಷ ರುಪಾಯಿಗೆ ಹರಾಜು ಹಾಕಲಾಗಿದೆ ಎಂದು ಆರೋಪಿಸಲಾಗಿದೆ

