gram panchayath poll

ಗ್ರಾಮಪಂಚಾಯಿತಿ ಚುನಾವಣೆ ಫಲಿತಾಂಶ: ಅಭ್ಯರ್ಥಿಗಳ ಮೇಲೆ ಬೆಟ್ಟಿಂಗ್; ಹಣ, ವಾಹನ, ಜಾನುವಾರು, ಚಿನ್ನ ಪಣಕ್ಕೆ!
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ, ಇದೇ ಬೆನ್ನಲ್ಲೇ ಗದಗದಲ್ಲಿ ಜನ ಈಗಾಗಲೇ ಬೆಟ್ಟಿಂಗ್ ಆರಂಭಿಸಿದ್ದಾರೆ.

ಬಾಗಲಕೋಟೆ: ಮತಕ್ಕಾಗಿ ವಲಸಿಗರಿಗೆ ಗಾಳ; ದೂರದೂರಿಂದ ಗ್ರಾಮಗಳಿಗೆ ಕರೆತಂದ ಅಭ್ಯರ್ಥಿಗಳು
ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ, ಬಾದಾಮಿ, ಹುನಾಗುಂದ ಮತ್ತು ಗುಳೇದಗುಡ್ಡದ ಬಸ್ ನಿಲ್ದಾಣಗಳು ಸಾವಿರಾರು ವಲಸಿಗರಿಂದ ತುಂಬಿದ್ದವು.

ತುಮಕೂರು: ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚುನಾವಣೆ ಬಹಿಷ್ಕಾರ
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಗುಬ್ಬಿ ತಾಲೂಕಿನ ಅಂಕಸಂದ್ರ ಮತ್ತು ಮಚಲದೊರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಸ್ಥರು ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.

ಗ್ರಾಮ ಪಂಚಾಯಿತಿ ಸ್ಧಾನ ಹರಾಜು: ಕೆಪಿಸಿಸಿ ಅಸಮಾಧಾನ
ರಾಜ್ಯದಲ್ಲಿ ಡಿಸೆಂಬರ್ 23 ರಂದು ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ, ಕೆಲವು ಗ್ರಾಮಗಳಲ್ಲಿ ಪಂಚಾಯಿತಿ ಸದಸ್ಯರನ್ನು ಹರಾಜು ಪ್ರಕ್ರಿಯೆಯಲ್ಲಿ ಆಯ್ಕೆ ಮಾಡುತ್ತಿರುವುದು ವಿಷಾದನೀಯ.

ಕಲಬುರಗಿ: ಚುನಾವಣೆಗೂ ಮುನ್ನವೇ ನಾಲ್ಕು ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳು ಹರಾಜು
ಡಿಸೆಂಬರ್ 27 ರಂದು ಗ್ರಾಮ ಪಂಚಾಯಿತಿಗೆ ಚುನಾವಣೆ ನಡೆಯಲಿದೆ, ಆದರೆ ಜನಪ್ರತಿನಿಧಿ ಕಾಯ್ದೆ ನಿಯಮ ಉಲ್ಲಂಘಿಸಿ ಯಡ್ರಾಮಿ ಗ್ರಾಮದ ನಾಲ್ಕು ಸ್ಥಾನಗಳನ್ನು ಹರಾಜು ಹಾಕಲಾಗಿದೆ.

ಸರಿಯಾದ ರಸ್ತೆಗಳಿಲ್ಲ, ಕುಡಿಯುವ ನೀರಿಲ್ಲ: ನಾವೇಕೆ ಮತದಾನ ಮಾಡಬೇಕು?: ಗದಗ ಗ್ರಾಮಸ್ಥರ ಆಕ್ರೋಶ
ರೋಣ ತಾಲೂಕಿನ ಜಿಗಳೂರು ಮತ್ತು ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮಗಳು ತಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆ ಮೇಲೆ ಬಿಜೆಪಿ ಕಣ್ಣು: 'ಪಂಚ ರತ್ನ' ಸಮಿತಿ ಕಾರ್ಯಾರಂಭ
2015 ರ ಗ್ರಾಮಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದರು. ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿತ್ತು.

