Gram panchayats

ಗ್ರಾಮ ಸ್ವರಾಜ್ಯ ಕನಸಿಗೆ ಗೌರವ: ಆಗಸ್ಟ್ 15ರೊಳಗೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಹೆಸರು!
ರಾಜ್ಯ

ಗ್ರಾಮ ಸ್ವರಾಜ್ಯ ಕನಸಿಗೆ ಗೌರವ: ಆಗಸ್ಟ್ 15ರೊಳಗೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಹೆಸರು!

ರಾಜ್ಯ ಬಜೆಟ್‌ನಲ್ಲಿ ಈ ಘೋಷಣೆ ಮಾಡಲಾಗಿದ್ದು, ಇದೀಗ ಸ್ವಾತಂತ್ರ್ಯ ದಿನಾಚರಣೆಯೊಳಗೆ ರಾಜ್ಯಾದ್ಯಂತ ಅನುಷ್ಠಾನಗೊಳಿಸಲು ಗಡುವು ನಿಗದಿಪಡಿಸಲಾಗಿದೆ.

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸಹಾಯ ಕೇಂದ್ರ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ!
ರಾಜ್ಯ

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸಹಾಯ ಕೇಂದ್ರ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ!

ಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್ ನಿರ್ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

PDO ಹುದ್ದೆಗಳು ಖಾಲಿ: ಅಧಿಕಾರಿಗಳ ಅಭಾವದಿಂದ ಗ್ರಾಮ ಪಂಚಾಯಿತಿಗಳ ಆಡಳಿತ ಕುಸಿತ..!
ರಾಜ್ಯ

PDO ಹುದ್ದೆಗಳು ಖಾಲಿ: ಅಧಿಕಾರಿಗಳ ಅಭಾವದಿಂದ ಗ್ರಾಮ ಪಂಚಾಯಿತಿಗಳ ಆಡಳಿತ ಕುಸಿತ..!

ಕುಡಿಯುವ ನೀರಿನ ಕೊರತೆ, ಕಸದ ವಿಲೇವಾರಿ ವಿಳಂಬ, ಕಾಡುಪ್ರಾಣಿಗಳ ದಾಳಿ ಮುಂತಾದ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ವಿಬಿ–ಜಿ ರಾಮ್ ಜಿ ಯೋಜನೆ ಅನುಷ್ಠಾನದ ಮೇಲೂ ಪರಿಣಾಮ ಬೀರುವ ಸಾಧ್ಯತೆಗಳಿವೆ.

ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮಹಾತ್ಮಾ ಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ
ರಾಜ್ಯ

ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮಹಾತ್ಮಾ ಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ಆರ್‌ಎಸ್‌ಎಸ್ ಕಾರ್ಯಕರ್ತ ಗೋಡ್ಸೆ ಮಹಾತ್ಮ ಗಾಂಧಿಯನ್ನು ಕೊಂದರು, ಮತ್ತು ಮೋದಿ ಮಹಾತ್ಮ ಗಾಂಧಿಯವರ ಹೆಸರಿನ ಜನಪರ ಯೋಜನೆಯನ್ನು ಕೊಂದಿದ್ದಾರೆ” ಎಂದು ಅವರು ಹೇಳಿದರು,

ರಾಜ್ಯದ ಶೇ. 40 ರಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ರಕ್ಷಣೆ, ಶಿಕ್ಷಣ ಸಮಿತಿಗಳೇ ಇಲ್ಲ!
ರಾಜ್ಯ

ರಾಜ್ಯದ ಶೇ. 40 ರಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ರಕ್ಷಣೆ, ಶಿಕ್ಷಣ ಸಮಿತಿಗಳೇ ಇಲ್ಲ!

ಶೇ. 40 ರಷ್ಟು ಪಂಚಾಯತ್‌ಗಳಲ್ಲಿ ಯಾವುದೇ ಸಮಿತಿ ರಚನೆಯಾಗಿಲ್ಲ ಅಥವಾ ಸಮಿತಿಗಳನ್ನು ರಚಿಸಲಾದ ಸ್ಥಳಗಳಲ್ಲಿ ಅವು ಕಾರ್ಯನಿರ್ವಹಿಸುತ್ತಿಲ್ಲ ಮತ್ತು ಸದಸ್ಯರಿಗೆ ತಮ್ಮ ಜವಾಬ್ದಾರಿಗಳ ಬಗ್ಗೆ ಗೊತ್ತಿಲ್ಲ.

ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಶೀಘ್ರದಲ್ಲೇ ಮಕ್ಕಳಿಗಾಗಿ ಪ್ರತ್ಯೇಕ ಬಜೆಟ್!
ರಾಜ್ಯ

ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಶೀಘ್ರದಲ್ಲೇ ಮಕ್ಕಳಿಗಾಗಿ ಪ್ರತ್ಯೇಕ ಬಜೆಟ್!

ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಶೀಘ್ರದಲ್ಲೇ ಮಕ್ಕಳಿಗಾಗಿ ಪ್ರತ್ಯೇಕ ಬಜೆಟ್ ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಹಳ್ಳಿಗಳಲ್ಲಿ ಹೆಚ್ಚಿದ ಕೊರೋನಾ: ಸೋಂಕು ನಿಯಂತ್ರಿಸಲು ಇಂದು ಸಿಎಂ ಗ್ರಾಮ ಸಭೆ
ರಾಜ್ಯ

ಹಳ್ಳಿಗಳಲ್ಲಿ ಹೆಚ್ಚಿದ ಕೊರೋನಾ: ಸೋಂಕು ನಿಯಂತ್ರಿಸಲು ಇಂದು ಸಿಎಂ ಗ್ರಾಮ ಸಭೆ

ಕೊರೋನಾ ಹೆಚ್ಚಿರುವ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯ ಹೆಚ್ಚಿಸಲು ಒಲವು ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂಬಂಧ ಬುಧವಾರ ರಾಜ್ಯದ ವಿವಿಧ ಭಾಗಗಳ ಆಯ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ. 

ಕೋವಿಡ್-19: ಸ್ಥಳೀಯ ಕಂಟೈನ್ಮೆಂಟ್ ಝೋನ್ ಮೇಲೆ ನಿಗಾ ಇರಿಸುವಂತೆ ಗ್ರಾಮ ಪಂಚಾಯಿತಿಗಳಿಗೆ ಸೂಚನೆ
ರಾಜ್ಯ

ಕೋವಿಡ್-19: ಸ್ಥಳೀಯ ಕಂಟೈನ್ಮೆಂಟ್ ಝೋನ್ ಮೇಲೆ ನಿಗಾ ಇರಿಸುವಂತೆ ಗ್ರಾಮ ಪಂಚಾಯಿತಿಗಳಿಗೆ ಸೂಚನೆ

ನಗರ ಬಳಿಕ ಗ್ರಾಮೀಣ ಭಾಗಗಳಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಕಂಟೈನ್ಮೆಂಟ್ ಝೋನ್ ಗಳ ಮೇಲೆ ಹೆಚ್ಚಿನ ನಿಗಾ ಇರುವಂತೆ ಗ್ರಾಮ ಪಂಚಾಯಿತಿಗಳಿಗೆ ಸರ್ಕಾರ ಸೂಚನೆ ನೀಡಿದೆ.

ಅವಧಿ ಮುಗಿದ ಗ್ರಾಮ ಪಂಚಾಯತ್ ಗಳಿಗೆ ಆಡಳಿತಾಧಿಕಾರಿ ನೇಮಕ ಆದೇಶ ಎತ್ತಿ ಹಿಡಿದ ಹೈಕೋರ್ಟ್
ರಾಜ್ಯ

ಅವಧಿ ಮುಗಿದ ಗ್ರಾಮ ಪಂಚಾಯತ್ ಗಳಿಗೆ ಆಡಳಿತಾಧಿಕಾರಿ ನೇಮಕ ಆದೇಶ ಎತ್ತಿ ಹಿಡಿದ ಹೈಕೋರ್ಟ್

ರಾಜ್ಯದಲ್ಲಿ ಚುನಾಯಿತ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.