Gram panchayt polls

ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಆಯೋಗ ಸ್ಪಷ್ಟ ನಿಲುವು: ಹೈಕೋರ್ಟ್ ಗೆ ವೇಳಾಪಟ್ಟಿ ಸಲ್ಲಿಕೆ
ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸ್ಪಷ್ಟ ನಿಲುವು ತಾಳಿದ್ದು, ಸಂಭಾವ್ಯ ವೇಳಾಪಟ್ಟಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ ಗೆ ಸಲ್ಲಿಸಿದೆ.

ಅಕ್ಟೋಬರ್-ನವೆಂಬರ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ರಾಜ್ಯ ಚುನಾವಣಾ ಆಯೋಗ
ರಾಜ್ಯ ಚುನಾವಣಾ ಆಯೋಗ ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ.

