ರಾಜ್ಯ2022, ಜನವರಿ 26 ರಂದು 'ಗ್ರಾಮ ಸೇವಾ ಯೋಜನೆ'ಗೆ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ
ಗ್ರಾಮ ಪಂಚಾಯತಿ ಮುಖಾಂತರ ಸರ್ಕಾರದ ಸೇವೆಗಳು ಜನರ ಮನೆಬಾಗಿಲಿಗೆ ಸಿಗುವಂತೆ ಮಾಡುವ 'ಗ್ರಾಮ ಸೇವಾ ಯೋಜನೆ'ಗೆ 2022ರ ಜನವರಿ 26 ರಂದು ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.