ರಾಜ್ಯಕರ್ನಾಟಕದಲ್ಲಿ ತಲೆಯೆತ್ತಲಿವೆ 400 ಗ್ರಾಮ ನ್ಯಾಯಾಲಯಗಳು: ಇಂದು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ನಿರೀಕ್ಷೆ
ಕರ್ನಾಟಕದಾದ್ಯಂತ 400ಕ್ಕೂ ಹೆಚ್ಚಿನ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ನ್ಯಾಯಾಲಯಗಳನ್ನು ಪ್ರಾರಂಭಿಸುವ ಪ್ರಸ್ತಾವನೆಯನ್ನು ಸಚಿವ ಸಂಪುಟವು ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ, ಇದು ಗ್ರಾಮೀಣ ಮಟ್ಟದಲ್ಲಿ ತಳಮಟ್ಟದವರೆಗೆ ಜನರಿಗೆ ನ್ಯಾಯವನ್ನು ಒದಗಿಸುವ ದಿಟ್ಟ ಹೆಜ್ಜೆಯಾಗಿದೆ.