ರಾಜ್ಯಗ್ರಾಮ ಒನ್ ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ
ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ತರುವ ಗ್ರಾಮ -1 ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಗೃಹ ಕಚೇರಿ ಕೃಷ್ಣಾದಿಂದ ಆನ್ ಲೈನ್ ಮೂಲಕ ಚಾಲನೆ ನೀಡಿದರು.