ರಾಜ್ಯಆನೇಕಲ್ ನಲ್ಲಿ ಬೆಚ್ಚಿ ಬೀಳಿಸಿದ ಜೋಡಿ ಕೊಲೆ: ಅನೈತಿಕ ಸಂಬಂಧಕ್ಕೆ ಹೆಣವಾಗಿ ಹೋದ ಗ್ರಾಮ ಪಂಚಾಯಿತಿ ಸದಸ್ಯ!
ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ನಲ್ಲಿ ನಿನ್ನೆ ರಾತ್ರಿ ನಡೆದಿರುವ ಡಬಲ್ ಮರ್ಡರ್ ಪ್ರಕರಣ ಬೆಚ್ಚಿ ಬೀಳಿಸಿದೆ. ಅನೈತಿಕ ಸಂಬಂಧಕ್ಕೆ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಹೆಣವಾಗಿ ಹೋಗಿದ್ದಾನೆ.