ರಾಜ್ಯಡಿಸೆಂಬರ್ 17ರಂದು ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಗ್ರಾಮ ವಾಸ್ತವ್ಯ ಹೂಡಲು ಸಿಎಂ ಬೊಮ್ಮಾಯಿ ಯೋಜನೆ
ಸಿಎಂ ತವರು ಕ್ಷೇತ್ರವಾದ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಾಡ ಗ್ರಾಮದಲ್ಲಿ ಡಿಸೆಂಬರ್ 17ರಂದು ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ‘ಗ್ರಾಮ ವಾಸ್ತವ್ಯ’ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳುವ ಸಾಧ್ಯತೆ ಇದೆ.