ವಿದೇಶಪ್ರಧಾನಿ ಮೋದಿಗೆ ಗ್ರೀಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರಧಾನ
ಪ್ರಧಾನಿ ಮೋದಿಯವರಿಗೆ ಗ್ರೀಸ್ ತನ್ನ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿದೆ. ಅಥೆನ್ಸ್ನಲ್ಲಿ ಗ್ರೀಸ್ ಅಧ್ಯಕ್ಷೆ ಕಟರೀನಾ ಎನ್. ಸಕೆಲ್ಲರೊಪೌಲೌ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್ ಪ್ರಶಸ್ತಿ ಪ್ರಧಾನ ಮಾಡಿದರು.