ಸಿನಿಮಾ ಸುದ್ದಿBiggBoss Kannada 12: ಅದ್ದೂರಿಯಾಗಿ ಶುರುವಾಯ್ತು ಬಿಗ್ಬಾಸ್; ಇವರೇ ನೋಡಿ ಸ್ಪರ್ಧಿಗಳು!
ಮೊದಲ ಸ್ಪರ್ಧಿಯಾಗಿ ಕಾಕ್ರೂಚ್ ಸುಧಿ ಅವರು ದೊಡ್ಮನೆ ಸೇರಿದ್ದಾರೆ. ಸುದೀಪ್ ಅವರೊಟ್ಟಿಗೆ ಕೆಲಸ ಮಾಡಿರಲಿಲ್ಲವಂತೆ, ಈಗ ಬಿಗ್ಬಾಸ್ ವೇದಿಕೆ ಮೇಲೆಯೇ ಅವರು ಸುದೀಪ್ ಅವರನ್ನು ಭೇಟಿ ಮಾಡಿದ್ದಾರೆ.