ದೇಶಅಯೋಧ್ಯೆ ರಾಮಜನ್ಮಭೂಮಿ ಭವ್ಯ ಮಂದಿರ ನಿರ್ಮಾಣಕ್ಕೆ ಅಧಿಕೃತ ಚಾಲನೆ, ರಾಮಲಲ್ಲಾಗೆ ವಿಶೇಷ ಪೂಜೆ
ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಭವ್ಯ ದೇವಾಲಯದ ನಿರ್ಮಾಣವು ಇಂದಿನಿಂದ (ಮೇ 26) ಅಧಿಕೃತವಾಗಿ ಪ್ರಾರಂಭವಾಗಿದೆ ಎಂದುರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯಗೋಪಾಲ್ ದಾಸ್ ಘೋಷಿಸಿದ್ದಾರೆ.