ವಾಹನMaruti Suzuki price hike: ಮಾರುತಿ ಸುಜುಕಿ ಸ್ವಿಫ್ಟ್, ಗ್ರ್ಯಾಂಡ್ ವಿಟಾರಾ ಕಾರುಗಳ ಬೆಲೆ ಹೆಚ್ಚಳ
ಭಾರತದ ಅತಿದೊಡ್ಡ ಕಾರು ತಯಾರಿಕಾ ಸಂಸ್ಥೆ ಮಾರುತಿ ಸುಜುಕಿ (Maruti Suzuki) ತನ್ನ ಜನಪ್ರಿಯ ಮಾದರಿಗಳಾದ ಸ್ವಿಫ್ಟ್ ಮತ್ತು ಗ್ರ್ಯಾಂಡ್ ವಿಟಾರಾದ ಆಯ್ದ ಮಾಡಲ್ ಗಳ ಬೆಲೆ ಏರಿಕೆ ಮಾಡಿದ್ದು, ನೂತನ ದರಗಳು ತಕ್ಷಣವೇ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.