ರಾಜ್ಯಹುಬ್ಬಳ್ಳಿಗೆ 'ಬಿಜೆಪಿ ಚಾಣಕ್ಯ' ಅಮಿತ್ ಶಾ ಆಗಮನ; ಶನಿವಾರ ರೋಡ್ ಶೋ, ಸಾರ್ವಜನಿಕ ಸಭೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬಿಎಸ್ ಎಫ್ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು.