ರಾಜ್ಯಬೆಳಗಾವಿಯಲ್ಲಿ ದಾರುಣ ಘಟನೆ: ಕರೆಂಟ್ ಶಾಕ್ ನಿಂದ ಅಜ್ಜಿಯನ್ನು ರಕ್ಷಿಸಲು ಹೋದ ಮೊಮ್ಮಗನೂ ಸಾವು!
ವಿದ್ಯುತ್ ಶಾಕ್ಗೆ ಒಳಗಾಗಿದ್ದ ಅಜ್ಜಿಯನ್ನು ರಕ್ಷಿಸಲು ಹೋಗಿದ್ದ ಮೊಮ್ಮಗನೂ ವಿದ್ಯೂತ್ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಮಡ್ಡಿ ಗಲ್ಲಿಯಲ್ಲಿ ನಡೆದಿದೆ.