ದೇಶದೋಷಪೂರಿತ ವ್ಯವಸ್ಥೆಯೇ ಅನಾಹುತಕ್ಕೆ ಕಾರಣ: SIR ವಿರುದ್ಧ ನೇತಾಜಿ ಸುಭಾಷ್ ಚಂದ್ರ ಬೋಸ್ ಮೊಮ್ಮಗ ತೀವ್ರ ವಾಗ್ದಾಳಿ
ಸುಭಾಷ್ ಚಂದ್ರ ಬೋಸ್ ಅವರ ಹಿರಿಯ ಸಹೋದರ ಶರತ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್, ತಮಗೆ ನೀಡಲಾದ ಎಣಿಕೆ ನಮೂನೆಯಲ್ಲಿ ಪ್ರಮುಖ ಕಾಲಮ್ ನ್ನು ಬಿಟ್ಟಿದ್ದರಿಂದ ನೋಟಿಸ್ ನೀಡಲಾಗಿದೆ ಎಂಬ ಚುನಾವಣಾ ಆಯೋಗದ ಹೇಳಿಕೆಯನ್ನು ವಿರೋಧಿಸಿದರು.