ರಾಜಕೀಯಸಿದ್ದರಾಮಯ್ಯಗೆ ಪುಕ್ಕಲುತನ; ಸೊಸೆ, ಮೊಮ್ಮಗನನ್ನು ಮುಂದಿಟ್ಟುಕೊಂಡು ಪ್ರಚಾರ: ಪ್ರತಾಪ ಸಿಂಹ ವಾಗ್ದಾಳಿ
ತೀವ್ರ ಕುತೂಹಲ ಕೆರಳಿಸಿರುವ ಮೈಸೂರು ಜಿಲ್ಲೆ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿಸಿ, ಬಿಜೆಪಿ ಅರಳಿಸುವ ನಿಟ್ಟಿನಲ್ಲಿ ಸಂಸದ ಪ್ರತಾಪ್ ಸಿಂಹ ಕಾರ್ಯೋನ್ಮುಖರಾಗಿದ್ದಾರೆ. ಗುರುವಾರ ಕ್ಷೇತ್ರದ ರಂಗಾಚಾರಿ ಹುಂಡಿ ಮತ್ತು ರಂಗನಾಥಪುರದಲ್ಲಿ ವಿ. ಸೋಮಣ್ಣ ಪರವಾಗಿ ಬಿರುಸಿನ ಮತಯಾಚಿಸಿದರು.