ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಳತ್ತೂರು ಗ್ರಾಮದ 50 ವರ್ಷದ ಯೋಧ ನವೀನ್ ಕುಮಾರ್ ಕಾರ್ಕಡ ಅವರು ಜಾರ್ಖಂಡ್ನಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.