Grants Bail

ನಟ ಪ್ರಕಾಶ್ ರೈಗೆ ಜಾಮೀನು ಮಂಜೂರು; ಬಂಧನ ಭೀತಿಯಿಂದ ಪಾರು!
ನಟ ಪ್ರಕಾಶ್ ರೈ ಅವರು ದೇಶದ ವಿವಿಧ ರಾಜ್ಯಗಳಲ್ಲಿ ನಾಲ್ಕು ಮತದಾರರ ಚೀಟಿ ಹೊಂದಿದ್ದಾರೆ ಎಂದು ಆರೋಪಿಸಿ ಕೆ.ದಿಲೀಪ್ ಕುಮಾರ್ ಎಂಬುವವರು ಕೇಸ್ ದಾಖಲಿಸಿದ್ದರು.

ಬಿಕ್ಲು ಶಿವ ಕೊಲೆ ಪ್ರಕರಣ: ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಜಾಮೀನು
ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಲಖನೌ ನ್ಯಾಯಾಲಯ ಜಾಮೀನು!
2022 ರಲ್ಲಿ ಅವರ ಭಾರತ್ ಜೋಡೋ ಯಾತ್ರೆ ವೇಳೆ ಭಾರತೀಯ ಸೈನಿಕರ ವಿರುದ್ಧ ಮಾಡಿದ ಮಾನಹಾನಿಕರ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಅಶ್ಲೀಲ ಪದ ಬಳಕೆ ಪ್ರಕರಣ: ಬಿಜೆಪಿ MLC ಸಿ.ಟಿ ರವಿಗೆ ಬಿಗ್ ರಿಲೀಫ್; ತಕ್ಷಣ ಬಿಡುಗಡೆಗೆ ಹೈಕೋರ್ಟ್ ಆದೇಶ
ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ವಿಧಾನಪರಿಷತ್ ನಲ್ಲಿ ತನ್ನ ವಿರುದ್ಧ ಸಿ.ಟಿ ರವಿ ಅವಹೇಳನಾಕಾರಿ ಪದ ಬಳಸಿದ್ದಾರೆ ಎಂದು ಆರೋಪಿಸಿ ಲಕ್ಷ್ಮಿ ಹೆಬ್ಬಾಳ್ಕರ್ ದೂರು ದಾಖಲಿಸಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಾಸಕ ಅಬ್ಬಾಸ್ ಅನ್ಸಾರಿಗೆ ಸುಪ್ರೀಂ ಕೋರ್ಟ್ ಜಾಮೀನು
ದಿವಂಗತ ಗ್ಯಾಂಗ್ಸ್ಟರ್ - ರಾಜಕಾರಣಿ ಮತ್ತು ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರ ಪುತ್ರ ಅಬ್ಬಾಸ್ ಅನ್ಸಾರಿ ನವೆಂಬರ್ 2022 ರಿಂದ ಜೈಲಿನಲ್ಲಿದ್ದಾರೆ.

ವೈದ್ಯಕೀಯ ಚಿಕಿತ್ಸೆಗಾಗಿ ನವಾಬ್ ಮಲಿಕ್‌ಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು
ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಆರೋಪಿಗೆ ಜಾಮೀನು ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ ಮತ್ತು ಮಧ್ಯಂತರ ವೈದ್ಯಕೀಯ ಜಾಮೀನು ನೀಡಬಹುದು ಎಂದು ಹೇಳಿದರು.

ಬಂಧಿತ ಕರವೇ ಅಧ್ಯಕ್ಷ ನಾರಾಯಣ ಗೌಡಗೆ ಜಾಮೀನು ಮಂಜೂರು
ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಬಂಧನಕ್ಕೊಳಾಗಿಗರುವ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಅಧ್ಯಕ್ಷ ನಾರಾಯಣ ಗೌಡ ಅವರಿಗೆ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ....

ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಗೌತಮ್ ನವ್ಲಾಖಾಗೆ ಜಾಮೀನು
ಎಲ್ಗರ್ ಪರಿಷತ್-ಮಾವೋವಾದಿ ನಂಟು ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಹೋರಾಟಗಾರ ಗೌತಮ್ ನವ್ಲಾಖಾ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಬಿಜೆಪಿ ಟಿಕೆಟ್ ವಂಚನೆ ಪ್ರಕರಣ: ಚೈತ್ರಾ ಸೇರಿ ಇಬ್ಬರಿಗೆ ಜಾಮೀನು ಮಂಜೂರು
ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ 5 ಕೋಟಿ ರೂಪಾಯಿ ಪಡೆದು ವಂಚಿಸಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಬಲಪಂಥೀಯ ಕಾರ್ಯಕರ್ತೆ ಚೈತ್ರಾ ಹಾಗೂ ಮತ್ತೊಬ್ಬ ಆರೋಪಿ ಶ್ರೀಕಾಂತ್‌ಗೆ...

