ರಾಜ್ಯಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 18ನೇ ಸಿಸಿಹೆಚ್ ಕೋರ್ಟ್, 42 ಮಾಧ್ಯಮಗಳ ವಿರುದ್ಧ ಮಧ್ಯಂತರ ನಿರ್ಬಂಧಕಾಜ್ಞೆ ನೀಡಿದೆ.