ದೇಶ15 ನೇ ಹಣಕಾಸು ಆಯೋಗದ ಅನುದಾನ: ಕರ್ನಾಟಕ, ತ್ರಿಪುರಾಕ್ಕೆ ಕೇಂದ್ರದಿಂದ 436 ಕೋಟಿ ರೂ ಹಣ ಬಿಡುಗಡೆ!
ತ್ರಿಪುರಾಕ್ಕೆ ರೂ. 31.1259 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ, ಇದು ರಾಜ್ಯದ ಎಲ್ಲಾ ಬ್ಲಾಕ್ ಪಂಚಾಯತ್ಗಳು, ಜಿಲ್ಲಾ ಪಂಚಾಯತ್ಗಳು ಮತ್ತು ಸಾಂಪ್ರದಾಯಿಕ ಸ್ಥಳೀಯ ಸಂಸ್ಥೆಗಳ ಜೊತೆಗೆ 589 ಅರ್ಹ ಗ್ರಾಮ ಪಂಚಾಯಿತಿಗಳಿಗೆ ಪ್ರಯೋಜನವನ್ನು ಒದಗಿಸಿದೆ.