ರಾಜ್ಯಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಹುಲ್ಲಿನಿಂದ 'ಶಿವಲಿಂಗ'ದ ಕೆತ್ತನೆಗೆ ವಿದ್ಯಾರ್ಥಿಗಳ ಆಕ್ಷೇಪ!
ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಶಿವಲಿಂಗ, ನಂದಿ, ನಾಗರಹಾವಿನ ಆಕಾರದ ಹುಲ್ಲಿನ ಕಲೆಗಳು ತಲೆ ಎತ್ತುತ್ತಿವೆ. ಉದ್ಯಾನದಲ್ಲಿ ಹುಲ್ಲಿನಿಂದ ಕೆತ್ತಿದ ಧಾರ್ಮಿಕ ಚಿಹ್ನೆಗಳ ವಿರುದ್ಧ ವಿದ್ಯಾರ್ಥಿಗಳ ಒಂದು ವಿಭಾಗ ವಿರೋಧ ವ್ಯಕ್ತಪಡಿಸುತ್ತಿದೆ.