gratuity

11,694 ನಿವೃತ್ತ ಸಾರಿಗೆ ನೌಕರರಿಗೆ 224.05 ಕೋಟಿ ರೂ. ಗ್ರಾಚ್ಯುಟಿ ಹಣ ಬಿಡುಗಡೆ: ರಾಮಲಿಂಗಾರೆಡ್ಡಿ
ಜನವರಿ 1, 2020 ರಿಂದ ಉಳಿದಿರುವ ಬಾಕಿಗಳನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶನಿವಾರ ಇಲ್ಲಿ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ವಿತರಿಸಿದರು. ಸಚಿವರು ಸಾಂಕೇತಿಕವಾಗಿ ಮೂವರು ನಿವೃತ್ತ ನೌಕರರಿಗೆ ಗ್ರಾಚ್ಯುಟಿ ಮತ್ತು ರಜೆ ನಗದೀಕರಣದ ಚೆಕ್ ವಿತರಿಸಿದರು.

ಅಸಂಘಟಿತ ವಲಯದ ಕಾರ್ಮಿಕರಿಗೆ ಗ್ರಾಚ್ಯುಟಿ ಸೇರಿ ಹಲವು ನಿರ್ಧಾರಗಳಿಗೆ ಸಚಿವ ಸಂಪುಟ ಒಪ್ಪಿಗೆ
ಅಸಂಘಟಿತ ವಲಯದ ಕಾರ್ಮಿಕರು ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಗ್ರಾಚ್ಯುಟಿ ಪಾವತಿ ಕಾಯ್ದೆ 2024ನ್ನು ಜಾರಿಗೆ ತರುವ ಕಾರ್ಮಿಕ ಇಲಾಖೆಯ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಗ್ರಾಚ್ಯುಟಿಯಲ್ಲಿ ಉದ್ಯೋಗ ನೀಡುವವರು ಮನಸ್ಸಿಗೆ ಬಂದಂತೆ ತಡೆಹಿಡಿಯಲು ಸಾಧ್ಯವಿಲ್ಲ: ಹೈಕೋರ್ಟ್
ನಿವೃತ್ತ ಉದ್ಯೋಗಿಯೋರ್ವರಿಗೆ ಶೇ.10 ರಷ್ಟು ಬಡ್ಡಿ ಸಮೇತ 4.09 ಲಕ್ಷ ರೂಪಾಯಿ ಗ್ರಾಚ್ಯುಟಿ ಹಣವನ್ನು ಪಾವತಿ ಮಾಡುವಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ, ಕರ್ನಾಟಕದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಗೆ ನಿರ್ದೇಶನ ನೀಡಿದೆ.

ಗ್ರಾಚ್ಯುಟಿ ಎಂದರೇನು? ಗ್ರಾಚ್ಯುಟಿ ಲೆಕ್ಕ ಹಾಕುವುದು ಹೇಗೆ?
ಹಾಲಿ ಕೇಂದ್ರ ಬಜೆಟ್ ನಲ್ಲಿ ವಿತ್ತ ಸಚಿವ ಪಿಯೂಶ್ ಗೋಯಲ್ ಹಿರಿಯ ಉದ್ಯೋಗಸ್ಥರ ಗ್ರಾಚ್ಯುಟಿ ಮೊತ್ತವನ್ನು 10 ರಿಂದ 30 ಲಕ್ಷ ರೂಗಳಿಗೆ ಏರಿಕೆ ಮಾಡಿದೆ. ಇಷ್ಟಕ್ಕೂ ಗ್ರಾಚ್ಟುಟಿ ಎಂದರೇನು..?

ಉದ್ಯೋಗಿಗಳಿಗೆ ಸಿಹಿ ಸುದ್ದಿ: ತೆರಿಗೆ ರಹಿತ ಗ್ರ್ಯಾಚುಟಿ ಮಿತಿ 20 ಲಕ್ಷಕ್ಕೆ ಏರಿಕೆ
ಉದ್ಯೋಗಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ತೆರಿಗೆ ರಹಿತ ಗ್ರ್ಯಾಚುಟಿ ಮೊತ್ತವನ್ನು 20 ಲಕ್ಷಕ್ಕೆ ಏರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಆ ಮೂಲಕ ಉದ್ಯೋಗಿಗಳಿಗೆ ಬಂಪರ್ ಕೊಡುಗೆ ನೀಡಿದೆ.

