ರಾಜ್ಯಚಿಕ್ಕಮಗಳೂರು: ಭಾರೀ ಮಳೆಗೆ ಕೊಚ್ಚಿ ಹೋದ ಜಲ್ಲಿ ಕಲ್ಲು; ರೈಲ್ವೇ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!
ಕಳೆದ ನಾಲ್ಕು ದಿನಗಳಿಂದ ಮಲೆನಾಡು ಹಾಗೂ ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಚಿಕ್ಕಮಗಳೂರು ತಾಲೂಕಿನ ಕಣಿವೆ ಗ್ರಾಮದಲ್ಲಿ ರೈಲ್ವೇ ಹಳಿ ಲಯ ತಪ್ಪಿ ಹಳಿಗೆ ಹಾಕಿದ್ದ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿತ್ತು.