ಕ್ರಿಕೆಟ್ಜೀವನದ ಅತ್ಯುತ್ತಮ ಕ್ಷಣ ಸ್ಮರಿಸಿದ ಸೌರವ್ ಗಂಗೂಲಿ
ವಿಸ್ಡನ್ ಇಂಡಿಯಾ ತನ್ನ ಟ್ವಿಟರ್ ಮೂಲಕ ಹಂಚಿಕೊಂಡ ಫೋಟೊ ಒಂದಕ್ಕೆ ಪ್ರತಿಕ್ರಿಯೆ ನೀಡಿದ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ಟೀಮ್ ಇಂಡಿಯಾಗೆ ಹೊಸ ದಿಕ್ಕು ತೆರೆದಿಟ್ಟ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ ಅವರಂತಹ ದಿಗ್ಗಜರ ಜೊತೆಗೆ ಕಳೆದ ದಿನಗಳನ್ನು ಸ್ಮರಿಸಿದ್ದಾರೆ.