Greater Bengaluru Administration Bill

ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ರಾಜ್ಯಪಾಲರಿಂದ ವಾಪಸ್
ರಾಜ್ಯ

ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ರಾಜ್ಯಪಾಲರಿಂದ ವಾಪಸ್

ರಾಜ್ಯಪಾಲರು ಕೆಲವು ಸ್ಪಷ್ಟನೆಗಳನ್ನು ಕೋರಿ ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ‌. ಸ್ಪಷ್ಟನೆಗಳೊಂದಿಗೆ ಪುನಃ ಒಪ್ಪಿಗೆ ಕೋರಿ ರಾಜ್ಯಪಾಲರಿಗೆ ಕಳುಹಿಸಲಾಗುವುದು....

'ಗ್ರೇಟರ್ ಬೆಂಗಳೂರು ವಿಧೇಯಕ' ನಗರವನ್ನು ಸಿಎಂ-ಡಿಸಿಎಂ ಅಡಿಯಲ್ಲಿ ತರುವ ಗುರಿ ಹೊಂದಿದೆ: ಆರ್.ಅಶೋಕ್ ಆರೋಪ
ರಾಜಕೀಯ

'ಗ್ರೇಟರ್ ಬೆಂಗಳೂರು ವಿಧೇಯಕ' ನಗರವನ್ನು ಸಿಎಂ-ಡಿಸಿಎಂ ಅಡಿಯಲ್ಲಿ ತರುವ ಗುರಿ ಹೊಂದಿದೆ: ಆರ್.ಅಶೋಕ್ ಆರೋಪ

ಮಸೂದೆಯ ಪ್ರಕಾರ, ಮುಖ್ಯಮಂತ್ರಿಗಳು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿರುತ್ತಾರೆ, ಬೆಂಗಳೂರು ಅಭಿವೃದ್ಧಿ ಸಚಿವರು ಅದರ ಉಪಾಧ್ಯಕ್ಷರಾಗಿರುತ್ತಾರೆ ಮತ್ತು ನಗರದ ಶಾಸಕರು ಅದರ ಸದಸ್ಯರಾಗಿರುತ್ತಾರೆ.

ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಸ್ಪೀಕರ್‌ಗೆ ಸಲ್ಲಿಕೆ; ಬಜೆಟ್ ಅಧಿವೇಶನದಲ್ಲೇ ಮಂಡನೆ ಸಾಧ್ಯತೆ
ರಾಜ್ಯ

ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಸ್ಪೀಕರ್‌ಗೆ ಸಲ್ಲಿಕೆ; ಬಜೆಟ್ ಅಧಿವೇಶನದಲ್ಲೇ ಮಂಡನೆ ಸಾಧ್ಯತೆ

ಗ್ರೇಟರ್ ಬೆಂಗಳೂರು ಮಸೂದೆಗೆ ಸಂಬಂಧಿಸಿದ ವರದಿಯನ್ನು ಇಂದು ವಿಧಾನಸೌಧದಲ್ಲಿ ವಿಧಾನಸಭೆಯ ಜಂಟಿ ಪರಿಶೀಲನಾ ಸಮಿತಿಯ ಅಧ್ಯಕ್ಷ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಸಲ್ಲಿಸಲಾಯಿತು.