Greater Bengaluru integrated township

ಡಿ.ಕೆ ಶಿವಕುಮಾರ್ ಹೇಳುತ್ತಿರುವುದು ಸುಳ್ಳು, ಬಿಡದಿ ಯೋಜನೆಗೆ ನಮ್ಮ ಬೆಂಬಲ ಇಲ್ಲ: ರೈತ ಸಂಘಟನೆ
ರೈತರು ಕೃಷಿಯನ್ನು ಉಳಿಸಿಕೊಂಡು ಮುಂದಿನ ತಲೆಮಾರಿಗೆ ಹಸ್ತಾಂತರಿಸಲು ಬಯಸುತ್ತಿದ್ದಾರೆ. ಡಿಸಿಎಂ ಜೊತೆ ಕಾಣಿಸಿಕೊಂಡ ಕೆಲವರು ದೊಡ್ಡ ಜಮೀನುದಾರರು. ಅವರಿಗೆ ಈ ಯೋಜನೆಯಿಂದ ಲಾಭವಾಗಬಹುದು ಎಂದಿದ್ದಾರೆ.

ಬಿಡದಿ ಟೌನ್‌ಶಿಪ್ ಯೋಜನೆಗೆ ಆಕ್ರೋಶ: ಡಿ.ಕೆ ಶಿವಕುಮಾರ್ ಭೇಟಿಯಾದ ರೈತರು; ಯೋಜನೆ ಮರುಪರಿಶೀಲನೆಗೆ ಆಗ್ರಹ
ರೈತರ ಅಹವಾಲುಗಳನ್ನು ಆಲಿಸಿದ ಡಿಕೆ ಶಿವಕುಮಾರ್, “ಕಾನೂನು ಚೌಕಟ್ಟಿನೊಳಗೆ ಸಂಬಂಧಿತ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು” ಎಂದು ಭರವಸೆ ನೀಡಿದ್ದಾರೆ.


