Greater bengaluru

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬೆಂಗಳೂರು ನಗರವನ್ನು ಶ್ರೇಷ್ಠವಾಗಿಸುತ್ತದೆಯೇ?
1989 ರಲ್ಲಿ ಬಿಸಿಸಿ ನಂತರ ಬೆಂಗಳೂರು ಮಹಾನಗರ ಪಾಲಿಕೆ ಮತ್ತು 2007 ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಂದು ಹೆಸರಿಸಲಾಯಿತು, ನಿಗಮದ ಮಿತಿಗಳು ದೊಡ್ಡದಾಗಿ ವಿಸ್ತಾರವಾಯಿತು.

ಗ್ರೇಟರ್ ಬೆಂಗಳೂರಿಗೆ ಶೀಘ್ರವೇ ಚುನಾವಣೆ: ಡಿ.ಕೆ ಶಿವಕುಮಾರ್
ಗ್ರೇಟರ್ ಬೆಂಗಳೂರಿಗೆ ಶೀಘ್ರವೇ ಚುನಾವಣೆ ಮಾಡುತ್ತೇವೆ. ಕ್ಯಾಬಿನೆಟ್ ನಲ್ಲಿ ಎಲ್ಲರೂ ಒಪ್ಪಿದ್ದಾರೆ. ಶೀಘ್ರವೇ ಸಬ್ ಕಮಿಟಿ ಮಾಡುತ್ತೇವೆ ಎಂದರು.

ಗ್ರೇಟರ್ ಬೆಂಗಳೂರು ಅಡಿ 3 ಪಾಲಿಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಕಾಯ್ದೆ ಜಾರಿಯಾಗಲಿದೆ. ಇನ್ನು ಮುಂದೆ ಬೆಂಗಳೂರು–ಗ್ರೇಟರ್ ಬೆಂಗಳೂರು ಆಗಲಿದೆ.

ದೇವರೇ ಬಂದರೂ ಬೆಂಗಳೂರಿನ ಸ್ಥಿತಿ ಸರಿಪಡಿಸಲು ಸಾಧ್ಯವಿಲ್ಲ ಎನ್ನುವ ಬದಲು ಆಧುನಿಕ ಬೆಂಗಳೂರು ಬೆಳೆಸುವ ಬದ್ಧತೆ ಪ್ರದರ್ಶಿಸಿ!
ಗ್ರೇಟರ್ ಬೆಂಗಳೂರು ಯೋಜನೆಯಿಂದ ಆರ್ಥಿಕ ಹಾಗೂ ಅಭಿವೃದ್ಧಿಯ ಅಸಮಾನತೆ ಉದ್ಬವಿಸಲಿದ್ದು ಒಟ್ಟು ಬೆಂಗಳೂರಿನ ಸಮಗ್ರ ಅಭಿವೃದ್ಧಿ ಸಮತೋಲನ ಕಳೆದುಕೊಳ್ಳಲಿದೆ.

News headlines 26-03-2025 | BJPಯಿಂದ ಯತ್ನಾಳ್ ಉಚ್ಛಾಟನೆ; ಸತ್ಯವಂತರಿಗಿದು ಕಾಲವಲ್ಲ- ಶಾಸಕ; ಮತ್ತೆ ಸರ್ಕಾರಕ್ಕೆ ರಾಜ್ಯಪಾಲರಿಂದ ಮುಜುಗರ; ಸ್ಮಾರ್ಟ್ ಮೀಟರ್ ಸ್ಕ್ಯಾಮ್: ಬಿಜೆಪಿ ಆರೋಪ; ಏ.1 ರಿಂದ ಟೋಲ್ ಹೆಚ್ಚಳ!

News headlines 19-03-2025| ರನ್ಯಾ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ಹೈಕೋರ್ಟ್ ಸೂಚನೆ, ರಾಮನಗರ ಮರುನಾಮಕರಣಕ್ಕೆ ಕೇಂದ್ರ ಬ್ರೇಕ್, ಲಂಚ ನೀಡದ ಬೈಕ್ ಸವಾರನ ಮೇಲೆ ಪೊಲೀಸ್ ಹಲ್ಲೆ!

ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ನಾಗರಿಕರಿಂದ ಸಲಹೆಗಳ ಸಂಗ್ರಹ: ರಿಜ್ವಾನ್ ಅರ್ಷದ್
ನಗರದ ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ನಾಗರಿಕರಿಂದ ಸಲಹೆಗಳನ್ನು ಸಂಗ್ರಹಿಸಲಾಗುತ್ತಿದೆ. ಉತ್ತಮ ಆಡಳಿತಕ್ಕಾಗಿ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ.

