ರಾಜ್ಯಏನಿದು 'ಗ್ರೇಟರ್ ಇಂಟಿಗ್ರೇಟೆಡ್ ಟೌನ್ಶಿಪ್'? ಬಿಡದಿಯೇ ಏಕೆ? 7,431 ಎಕರೆ 'AI ಸಿಟಿ'ಯ ಸಂಪೂರ್ಣ ಮಾಹಿತಿ ಇಲ್ಲಿದೆ!
ಬೆಂಗಳೂರು-ಮೈಸೂರು ಕಾರಿಡಾರ್ನಲ್ಲಿ ನಿರ್ಮಾಣವಾಗಲಿರುವ ಈ ಯೋಜನೆ, ಭಾರತದ ಮೊದಲ ಕೃತಕ ಬುದ್ಧಿಮತ್ತೆ (AI) ಆಧಾರಿತ ಸಮಗ್ರ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ಗುರಿ ಹೊಂದಿದೆ.