ದೇಶಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಮತದಾನ ಪ್ರಗತಿಯಲ್ಲಿ, ಪ್ರಮುಖ ನಾಯಕರಿಂದ ಹಕ್ಕು ಚಲಾವಣೆ
ಹಲವು ಮತಗಟ್ಟೆಗಳಲ್ಲಿ ಜನರು ಸರದಿ ಸಾಲಿನಲ್ಲಿ ನಿಲ್ಲುವುದರೊಂದಿಗೆ ತೀವ್ರ ಭದ್ರತೆ ಮಧ್ಯೆ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್(ಜಿಹೆಚ್ ಎಂಸಿ) ಗೆ ಮತದಾನ ಮಂಗಳವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ.