ಆರೋಗ್ಯ-ಜೀವನಶೈಲಿರೋಗನಿರೋಧಕ ಶಕ್ತಿಗೆ ದಿವ್ಯೌಷಧ ಹಸಿರು ಬಾದಾಮಿ
ಹಸಿರು ಬಾದಾಮಿ ತಿನ್ನಲು ಹಾಗೂ ಅಡುಗೆಗೆ ಉಪಯೋಗಿಸುವ ಪದಾರ್ಥವಾಗಿದ್ದು. ಇದೊಂದು ಆರೋಗ್ಯ ಕಾಪಾಡುವ ದಿವ್ಯೌಷಧವಾಗಿದೆ. ಬಾದಾಮಿ ಮರಗಳು ಎರಡು ರೀತಿಯ ಕಾಯಿಯನ್ನು ಕೊಡುತ್ತಿದ್ದು, ಒಂದು ಸಿಹಿ ಹಾಗೂ ಇನ್ನೊಂದು ಕಹಿ ಬೀಜಗಳನ್ನು ಕೊಡುತ್ತದೆ...