ರಾಜ್ಯಮುರಗೋಡಿನ ಸಾಂಪ್ರದಾಯಿಕ ಹಸಿರು ಗಾಜಿನ ಬಳೆಗಳಿಗೆ ಆಧುನಿಕ ಸ್ಪರ್ಶ!
ಸ್ಥಳೀಯ ಯುವಕರು ಮುರಗೋಡು ಬಳೆ ಉತ್ಪಾದನಾ ಪ್ರತಿಷ್ಠಾನವನ್ನು ಸ್ಥಾಪಿಸಿದ್ದು, ಆಧುನಿಕ ತಯಾರಿಕಾ ಯೋಜನೆಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, 35 ವರ್ಷಗಳ ಗುತ್ತಿಗೆ ಒಪ್ಪಂದದಡಿ ಐದು ಎಕರೆ ಪ್ರದೇಶಕ್ಕೆ ಅನುಮೋದನೆ ನೀಡಿದೆ.