Green Bengaluru

Green Bengaluru ಕಾರ್ಯಕ್ರಮ ಮುಂದುವರೆಸಲು Greater Bengaluru Authority ನಿರ್ಧಾರ
ಕಾರ್ಯಕ್ರಮದ ಅಡಿಯಲ್ಲಿ ಈವರೆಗೂ 84,100 ಸಸಿಗಳನ್ನು ನೆಡಲಾಗಿದೆ. ಆದರೆ, ಬಿಬಿಎಂಪಿ ಯುಗ ಅಂತ್ಯಗೊಂಡಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ತವಕ್ಕೆ ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿ ಕೈಗೆತ್ತಿಕ್ಕೊಂಡಿದ್ದ ಕಾರ್ಯಕ್ರಮಗಳ ಕುರಿತು ಗೊಂದಲಗಳು ಶುರುವಾಗಿದೆ.

ಸೂಕ್ತ ಕ್ರಮಗಳಿಂದ 30 ವರ್ಷಗಳಲ್ಲಿ 'ಹಸಿರು ಬೆಂಗಳೂರು' ಸಾಧ್ಯ: ಬಿಬಿಎಂಪಿ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್
ನಗರದ ಸುಧಾರಣೆಗೆ ಪರಿಣಾಮಕಾರಿ ಯೋಜನೆ ಸಿದ್ಧಪಡಿಸಿ ಅನುಷ್ಠಾನಗೊಳಿಸಬೇಕು ಎಂದು ಪಾಲಿಕೆಯ ಅರಣ್ಯ ವಿಭಾಗದ ವಿಶೇಷ ಆಯುಕ್ತೆ ಹಾಗೂ ಹಸಿರು ಬೆಂಗಳೂರಿನ ನೋಡಲ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರು ಹೇಳಿದ್ದಾರೆ.

ಬೆಂಗಳೂರು: ಕೋಟಿ ವೃಕ್ಷ ಆಂದೋಲನಕ್ಕೆ ಅಲಸೂರು ಕೆರೆಯಲ್ಲಿ ಚಾಲನೆ
ಬೆಂಗಳೂರನ್ನು ಉದ್ಯಾನ ನಗರಿಯನ್ನಾಗಿ ಪುನರ್ ಸ್ಥಾಪಿಸಲು ಮುಂದಾಗಿರುವ ಬಿಬಿಎಂಪಿ ಹಾಗೂ ಸಾರ್ವಜನಿಕರು ಶನಿವಾರ ಅಲಸೂರು ಕೆರೆ ವ್ಯಾಪ್ತಿಯಲ್ಲಿ ಅರಣ್ಯ ಬೆಳೆಸುವ ಕಾಯಕಕ್ಕೆ ಮುಂದಾಗಿದ್ದಾರೆ. ಅನೇಕ ನಾಗರಿಕರು ಮತ್ತು ಸರ್ಕಾರಿ ಅಧಿಕಾರಿಗಳು ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ.

