ದೇಶಅದಾನಿಗಾಗಿ 'ಹಸಿರು ಬಜೆಟ್'ಎಂಬ ಪ್ರತಿಪಕ್ಷಗಳ ಆರೋಪ; ನಿರ್ಮಲಾ ಸೀತಾರಾಮನ್ ನಿರಾಕರಣೆ
ಅದಾನಿ ಸಮೂಹ ಸಂಸ್ಥೆಗಳನ್ನು ಗಮನದಲ್ಲಿಟ್ಟುಕೊಂಡು ಹಸಿರು ಮತ್ತು ಶುದ್ಧ ಇಂಧನ ವಲಯಕ್ಕೆ ಬಜೆಟ್ ನಲ್ಲಿ ಅನುದಾನ ಹಂಚಿಕೆ ಮಾಡಲಾಗಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಅಲ್ಲಗಳೆದಿದ್ದಾರೆ.