ದೇಶಹಸಿರು ಪರಿಸರ ನಿಧಿಗೆ 2 ಬಿಲಿಯನ್ ಡಾಲರ್ ಆರ್ಥಿಕ ನೆರವು ಘೋಷಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್!
ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಹಸಿರು ಪರಿಸರ ನಿಧಿಗೆ 2 ಬಿಲಿಯನ್ ಡಾಲರ್ ಒದಗಿಸುವುದಾಗಿ ತಿಳಿಸಿದ್ದಾರೆ. ಇದು ಹವಾಮಾನ ಬದಲಾವಣೆ ನಿಭಾಯಿಸಲು ವಿಶ್ವಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ದೇಶವೊಂದು ನೀಡಿದ ಅತಿದೊಡ್ಡ ಆರ್ಥಿಕ ನೆರವಾಗಿದೆ.