ರಾಜ್ಯದೊಡ್ಡಬಳ್ಳಾಪುರ: ಅತ್ಯಾಧುನಿಕ ಎಲೆಕ್ಟ್ರೋರೈಜರ್ ಸೌಲಭ್ಯ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
'ಈ ಅತ್ಯಾಧುನಿಕ ಸೌಲಭ್ಯದಿಂದ ಕರ್ನಾಟಕ ಮತ್ತು ಭಾರತದ ಹಸಿರು ಇಂಧನ ವಲಯದ ಆಶಯಗಳನ್ನು ಸಾಕಾರಗೊಳಿಸಬಹುದು. ಹಸಿರು ಜಲಜನಕವನ್ನು ಉತ್ಪಾದಿಸುವ ಮೂಲಕ, ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ ಸೌರ ಮತ್ತು ಪವನ ಶಕ್ತಿಯನ್ನು ಸಂಯೋಜಿಸುವ ಮೂಲಕ ಭಾರತದ ಇಂಧನ ಭದ್ರತೆಗೆ ಉತ್ತೇಜನ ನೀಡುತ್ತವೆ'