ದೇಶಗ್ರೀನ್ ಪಾಸ್ ಯೋಜನೆಯಡಿ ಕೋವಿಶೀಲ್ಡ್, ಕೋವಾಕ್ಸಿನ್ ಲಸಿಕೆ ಪಡೆದವರನ್ನು ಪರಿಗಣಿಸಿ: ಇಯು ರಾಷ್ಟ್ರಗಳಿಗೆ ಭಾರತದ ಮನವಿ
ಯುರೋಪಿಯನ್ ಒಕ್ಕೂಟವು ತನ್ನ 'ಗ್ರೀನ್ ಪಾಸ್' ಯೋಜನೆಯಡಿ ಪ್ರಯಾಣ ನಿರ್ಬಂಧಗಳನ್ನು ಸಡಿಲಿಸುತ್ತಿರುವುದರಿಂದ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಗಳನ್ನು ತೆಗೆದುಕೊಂಡು ಯುರೋಪ್ ಗೆ ತೆರಳಲು ಬಯಸುವ ಭಾರತೀಯರಿಗೆ ಅವಕಾಶ ನೀಡುವುದನ್ನು ಪ್ರತ್ಯೇಕವಾಗಿ ಪರಿಗಣಿಸುವಂತೆ ಭಾರತ 27 ರಾಷ್ಟ್ರಗಳ ಗುಂಪಿನ ಸದಸ್ಯರನ್ನು ಕೇಳಿದೆ.